Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪಕ್ಷದ ಚಿಹ್ನೆ ಬಿಡುಗಡೆ ಮಾಡಿದ ವಿಜಯ್‌ ದಳಪತಿ
ಪ್ರಮುಖ

ಪಕ್ಷದ ಚಿಹ್ನೆ ಬಿಡುಗಡೆ ಮಾಡಿದ ವಿಜಯ್‌ ದಳಪತಿ

Share
1 Min Read
SHARE

newsics.com

ತಮಿಳು ನಟ ವಿಜಯ್ ಇಂದು ತಮ್ಮ ರಾಜಕೀಯ ಪಕ್ಷದ ಬಾವುಟ ಮತ್ತು ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ. ಮುಂಬರುವ ಚುನಾವಣೆಗೆ ವಿಜಯ್ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ತಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ರಾಜಕೀಯ ಎಂಟ್ರಿ ಕುರಿತು ಘೋಷಿಸುವುದರ ಜೊತೆಗೆ ‘ತಮಿಳಿಗ ವೆಟ್ರಿ ಕಳಗಂ’ ಎಂದು ಪಕ್ಷದ ಹೆಸರನ್ನು ವಿಜಯ್ ತಿಳಿಸಿದ್ದರು. ಈ ಬೆನ್ನಲ್ಲೇ ತಮ್ಮ ಪಕ್ಷದ ಬಾವುಟ ಮತ್ತು ಚಿಹ್ನೆಯನ್ನು ಇಂದು ಬಿಡುಗಡೆ ಮಾಡಿದ್ದಾರೆ.

ಇನ್ನೂ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ವಿಜಯ್ ಈ ಹಿಂದೆ ಹೇಳಿದ್ದರು. ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ವಿಜಯ್ ಯಾವುದೇ ಮೈತ್ರಿ ಅಥವಾ ಪಕ್ಷದ ಪರ ಅವರು ನಿಲ್ಲಲಿಲ್ಲ.

TAGGED:Party symbol released by Vijay Dalpati
Share This Article
Facebook Twitter Copy Link Print
Previous Article ದರ್ಶನ್ & ಗ್ಯಾಂಗ್ ವಿರುದ್ಧ 4 ಸಾವಿರ ಪುಟಗಳ ಚಾರ್ಜ್ ಶೀಟ್!
Next Article 16 ಗಂಡು, 8 ಹೆಣ್ಮಕ್ಕಳು; 24 ಮಕ್ಕಳ ಹೆತ್ತ ತಾಯಿ! ವಾಸ್ತವವೇ ಬೇರೆ…

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?