ಪಕ್ಷದ ಚಿಹ್ನೆ ಬಿಡುಗಡೆ ಮಾಡಿದ ವಿಜಯ್ ದಳಪತಿ
newsics.com ತಮಿಳು ನಟ ವಿಜಯ್ ಇಂದು ತಮ್ಮ ರಾಜಕೀಯ ಪಕ್ಷದ ಬಾವುಟ ಮತ್ತು ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ. ಮುಂಬರುವ ಚುನಾವಣೆಗೆ ವಿಜಯ್ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ತಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ರಾಜಕೀಯ ಎಂಟ್ರಿ ಕುರಿತು ಘೋಷಿಸುವುದರ ಜೊತೆಗೆ ‘ತಮಿಳಿಗ ವೆಟ್ರಿ ಕಳಗಂ’ ಎಂದು ಪಕ್ಷದ ಹೆಸರನ್ನು ವಿಜಯ್ ತಿಳಿಸಿದ್ದರು. ಈ ಬೆನ್ನಲ್ಲೇ ತಮ್ಮ ಪಕ್ಷದ ಬಾವುಟ ಮತ್ತು ಚಿಹ್ನೆಯನ್ನು ಇಂದು ಬಿಡುಗಡೆ ಮಾಡಿದ್ದಾರೆ. ಇನ್ನೂ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ವಿಜಯ್ ಈ ಹಿಂದೆ … Continue reading ಪಕ್ಷದ ಚಿಹ್ನೆ ಬಿಡುಗಡೆ ಮಾಡಿದ ವಿಜಯ್ ದಳಪತಿ
Copy and paste this URL into your WordPress site to embed
Copy and paste this code into your site to embed