Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶವಾಗಾರದಲ್ಲಿ ಶವಗಳ ಪಕ್ಕದಲ್ಲಿಯೇ ಲೈಂಗಿಕ ಕ್ರಿಯೆ: ವಿಡಿಯೋ ವೈರಲ್
ದೇಶವೈರಲ್

ಶವಾಗಾರದಲ್ಲಿ ಶವಗಳ ಪಕ್ಕದಲ್ಲಿಯೇ ಲೈಂಗಿಕ ಕ್ರಿಯೆ: ವಿಡಿಯೋ ವೈರಲ್

Share
1 Min Read
SHARE

newsics.com

ನೊಯ್ಡಾ: ಇತ್ತೀಚೆಗೆ ನೋಯ್ಡಾ ಸೆಕ್ಟರ್ 94ರ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗೆಂದು ಸ್ಟ್ರೆಚರ್ ಮೇಲೆ ಇರಿಸಲಾದ ಶವದ ಮುಂದೆ ಕ್ಲೀನರ್ ಮತ್ತು ಮಹಿಳೆಯೊಬ್ಬಳು ಆಕ್ಷೇಪಾರ್ಹ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ.

6.17 ನಿಮಿಷದ ಈ ವಿಡಿಯೊದಲ್ಲಿ ಮಹಿಳೆಯೊಂದಿಗೆ ಶವಾಗಾರದ ಕ್ಲೀನರ್ ಇರುವುದು ಕಂಡುಬಂದಿದೆ. ಅಲ್ಲಿ ಶವವನ್ನು ಸ್ಟ್ರೆಚರ್ ಮೇಲೆ ಇಡಲಾಗಿದೆ. ಅದರ ಕೆಳಗೆ ನೆಲದ ಮೇಲೆ ಅವನು ಮಹಿಳೆಯನ್ನು ಮಲಗಿಸುತ್ತಿದ್ದಾನೆ. ಮತ್ತು ಅವಳ ಜೊತೆ ಅಶ್ಲೀಲವಾಗಿ ವರ್ತಿಸುತ್ತಿದ್ದಾನೆ. ಆದರೆ ಅಲ್ಲಿದ್ದ ಮಹಿಳೆ ಅದಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸುತ್ತಿಲ್ಲ. ಇದರಿಂದ ಆಕೆ ಇದಕ್ಕೆ ಅನುಮತಿ ನೀಡಿದ್ದಾಳೆ ಎಂಬುದು ತಿಳಿಯುತ್ತದೆ.

ಶವಾಗಾರದಲ್ಲಿ ಯಾವುದೇ ಮಹಿಳಾ ಸಿಬ್ಬಂದಿ ಕೆಲಸ ಮಾಡದ ಕಾರಣ ವಿಡಿಯೊದಲ್ಲಿ ಕಂಡುಬರುವ ಮಹಿಳೆ ಹೊರಗಿನವಳು ಎನ್ನುವುದು ಸ್ಪಷ್ಟವಾಗಿದೆ.

https://twitter.com/abhishek03tyagi/status/1826479247390581061

Share This Article
Facebook Twitter Copy Link Print
Previous Article ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ; ವಿಡಿಯೋ ನೋಡಿ…
Next Article ಜ್ಯೋತಿ ರೈ ಗ್ಲಾಮರ್ ಫೋಟೋ ವೈರಲ್ :ಸೂಪರ್‌ ಎಂದ್ರು ಫ್ಯಾನ್ಸ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?