Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ; ವಿಡಿಯೋ ನೋಡಿ…
Uncategorized

ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ; ವಿಡಿಯೋ ನೋಡಿ…

Share
0 Min Read
SHARE

newsics.com

ಹೈದರಾಬಾದ್‌: ಸೋಶಿಯಲ್ ಮೀಡಿಯಾ ಪ್ರಭಾವಿಯೊಬ್ಬ ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದಿರುವ ಘಟನೆ ಹೈದರಾಬಾದ್‌ನ ಕುಕಟ್‌ಪಲ್ಲಿಯಲ್ಲಿ ನಡೆದಿದೆ.

ವಾಹನ ದಟ್ಟನೆಯಿರುವ ನಡು ರಸ್ತೆಯಲ್ಲೇ ನಿಂತು ಈ ಯುವಕ ನೋಟುಗಳನ್ನು ರಸ್ತೆಗೆ ಎಸೆದಿದ್ದು, ನೋಟುಗಳ ಸುರಿಮಳೆ ಸುರಿಯುತ್ತಿದ್ದಂತೆ ಸ್ಥಳೀಯರು ಶಾಕ್ ಆಗಿದ್ದಾರೆ. ಹಣದ ಸುರಿಮಳೆಯನ್ನು ಕಂಡು ಜನರು ಹಣ ಹೆಕ್ಕಲು ಮುಗಿಬಿದ್ದಿದ್ದಾರೆ.

@indian66669296 ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಯುವಕ ಎರಡೂ ಕೈಗಳಲ್ಲಿ ಕಂತೆ ಕಂತೆ ನೋಟುಗಳನ್ನು ಇಟ್ಟುಕೊಂಡು ರಸ್ತೆಯ ವಾಹನ ಸಂಚಾರದ ನಡುವೆಯೂ ಹಣ ಎಸೆಯುತ್ತಿರುವುದು ಸೆರೆಯಾಗಿದೆ.

Dear @RachakondaCop @TelanganaDGP can u Warn such Chapris who are creating Nuisance on Roads in Name of Content??? pic.twitter.com/pEX3BLCeiq

— Mahesh Goud #9999# (@indian66669296) August 21, 2024

Share This Article
Facebook Twitter Copy Link Print
Previous Article ಚಿಕ್ಕಪ್ಪನನ್ನೇ ಪ್ರೀತಿಸಿ ಮದುವೆಯಾದ ಯುವತಿ; ಬಿಚ್ಚಿ ಬಿದ್ದ ಫ್ಯಾಮಿಲಿ!
Next Article ಶವಾಗಾರದಲ್ಲಿ ಶವಗಳ ಪಕ್ಕದಲ್ಲಿಯೇ ಲೈಂಗಿಕ ಕ್ರಿಯೆ: ವಿಡಿಯೋ ವೈರಲ್

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?