ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ; ವಿಡಿಯೋ ನೋಡಿ…

newsics.com ಹೈದರಾಬಾದ್‌: ಸೋಶಿಯಲ್ ಮೀಡಿಯಾ ಪ್ರಭಾವಿಯೊಬ್ಬ ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದಿರುವ ಘಟನೆ ಹೈದರಾಬಾದ್‌ನ ಕುಕಟ್‌ಪಲ್ಲಿಯಲ್ಲಿ ನಡೆದಿದೆ. ವಾಹನ ದಟ್ಟನೆಯಿರುವ ನಡು ರಸ್ತೆಯಲ್ಲೇ ನಿಂತು ಈ ಯುವಕ ನೋಟುಗಳನ್ನು ರಸ್ತೆಗೆ ಎಸೆದಿದ್ದು, ನೋಟುಗಳ ಸುರಿಮಳೆ ಸುರಿಯುತ್ತಿದ್ದಂತೆ ಸ್ಥಳೀಯರು ಶಾಕ್ ಆಗಿದ್ದಾರೆ. ಹಣದ ಸುರಿಮಳೆಯನ್ನು ಕಂಡು ಜನರು ಹಣ ಹೆಕ್ಕಲು ಮುಗಿಬಿದ್ದಿದ್ದಾರೆ. @indian66669296 ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವಕ ಎರಡೂ ಕೈಗಳಲ್ಲಿ … Continue reading ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ; ವಿಡಿಯೋ ನೋಡಿ…