Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ
ಕರ್ನಾಟಕ

ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ

Share
1 Min Read
SHARE

newsics.com

ಕಲಬುರಗಿ: ಜಯದೇವ ಆಸ್ಪತ್ರೆಯಲ್ಲಿ ಡಿ ದರ್ಜೆ ನೌಕರಿ ಕೊಡಿಸುವುದಾಗಿ ಹೇಳಿ ಬರೋಬ್ಬರಿ 110 ಜನರಿಂದ ಹಣ ಪಡೆದು ವಂಚಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ನಗರದಲ್ಲಿ ನಿರ್ಮಾಣವಾಗಿರುವ ಜಯದೇವ ಹೃದ್ರೋಗ ಆಸ್ಪತ್ರೆ ಸೆಪ್ಟೆಂಬರ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಆಸ್ಪತ್ರೆಯಲ್ಲಿ ಡಿ ದರ್ಜೆಯ ನೌಕರಿ ಕೊಡಿಸುವುದಾಗಿ ಐವರು 110 ಜನರಿಂದ 70 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ.
ಕಿರಾಣಿ ಅಂಗಡಿ ವ್ಯಾಪಾರಿ ಸಂತೋಷ್, ರಾಜಶೇಖರ್ ಸೇರಿದಂತೆ ಐವರನ್ನು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಕಲಬುರಗಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಜನ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ.
ಕಲಬುರಗಿ ಜಯದೇವ ಆಸ್ಪತ್ರೆ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಗಿದಿದ್ದು, ಸೆಪ್ಟೆಂಬರ್‌ನಲ್ಲಿ ಉದ್ಘಾಟನೆಯಾಗಲಿದೆ. ಆಸ್ಪತ್ರೆಯಲ್ಲಿ ಈಗಾಗಲೆ ಚಿಕಿತ್ಸ ನೀಡಲಾಗುತ್ತಿದೆ. 371 ಹಾಸಿಗೆಗಳ ಆಸ್ಪತ್ರೆ ಇದೇ ವರ್ಷ ಫೆಬ್ರವರಿಯಲ್ಲಿ ತನ್ನ ತಾತ್ಕಾಲಿಕ ಕಾರ್ಯ ಆರಂಭಿಸಿದೆ.

TAGGED:110 people were cheated by giving jobs in Jayadeva Hospital
Share This Article
Facebook Twitter Copy Link Print
Previous Article ಪೋಲೆಂಡ್‌ನಿಂದ ಉಕ್ರೇನ್‌ಗೆ ಆಗಮಿಸಿದ ಮೋದಿ: ಸಂಘರ್ಷಕ್ಕೆ ಶಾಂತಿಯುತ ಪರಿಹಾರ ನಿರೀಕ್ಷೆ
Next Article ಥೈಲೆಂಡ್ ನಲ್ಲಿ  ವಿಮಾನ ಅಪಘಾತ; ದುರಂತದಲ್ಲಿ 9 ಮಂದಿ ಸಜೀವ ದಹನ..!

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?