ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ
newsics.com ಕಲಬುರಗಿ: ಜಯದೇವ ಆಸ್ಪತ್ರೆಯಲ್ಲಿ ಡಿ ದರ್ಜೆ ನೌಕರಿ ಕೊಡಿಸುವುದಾಗಿ ಹೇಳಿ ಬರೋಬ್ಬರಿ 110 ಜನರಿಂದ ಹಣ ಪಡೆದು ವಂಚಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದಲ್ಲಿ ನಿರ್ಮಾಣವಾಗಿರುವ ಜಯದೇವ ಹೃದ್ರೋಗ ಆಸ್ಪತ್ರೆ ಸೆಪ್ಟೆಂಬರ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಆಸ್ಪತ್ರೆಯಲ್ಲಿ ಡಿ ದರ್ಜೆಯ ನೌಕರಿ ಕೊಡಿಸುವುದಾಗಿ ಐವರು 110 ಜನರಿಂದ 70 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ. ಕಿರಾಣಿ ಅಂಗಡಿ ವ್ಯಾಪಾರಿ ಸಂತೋಷ್, ರಾಜಶೇಖರ್ ಸೇರಿದಂತೆ ಐವರನ್ನು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಕಲಬುರಗಿ ಸೈಬರ್ … Continue reading ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ
Copy and paste this URL into your WordPress site to embed
Copy and paste this code into your site to embed