Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಂಡ್ತಿ ರೀಲ್ಸ್ ಹುಚ್ಚಾಟ ನೋಡಲಾಗದೇ ಹೊಡೆದು ಕೊಂದ ಗಂಡ
ಕರ್ನಾಟಕ

ಹೆಂಡ್ತಿ ರೀಲ್ಸ್ ಹುಚ್ಚಾಟ ನೋಡಲಾಗದೇ ಹೊಡೆದು ಕೊಂದ ಗಂಡ

Share
1 Min Read
SHARE

newsics.com

ಉಡುಪಿ: ಉಡುಪಿಯಲ್ಲಿ ಗಂಡನೊಬ್ಬ ಹೆಂಡತಿಯನ್ನು ಹೊಡೆದು ಕೊಂದಿದ್ದಾನೆ. ಕಾರಣ ಆಕೆಯ ಸೋಶಿಯಲ್ ಮೀಡಿಯಾ ಹುಚ್ಚು.

ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿ ಎಂಬಲ್ಲಿ ಘಟನೆ ನಡೆದಿದೆ. ಬೀದರ್ ಮೂಲದ ಜಯಶ್ರೀ, ತನ್ನ ಪತಿ ಕಿರಣ್ ಉಪಾಧ್ಯಾಯ ಕೈಯಲ್ಲೆ ಸಾವನ್ನಪ್ಪಿದ್ದು, ಈ ಸಂಬಂಧ ಪತಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.

ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಜಾಲಿಯಾಗಿದ್ದ ನವ ಜೋಡಿಗಳಿಗೆ ಅದು ಏನಾಯಿತೋ ಗೊತ್ತಿಲ್ಲ. ನಿನ್ನೆ ರಾತ್ರಿ ಮೊಬೈಲ್ ಬಳಕೆ ವಿಚಾರವಾಗಿ ಪತಿ, ಪತ್ನಿ ಜಗಳವಾಡಿಕೊಂಡು ಗಲಾಟೆ ತಾರಕಕ್ಕೇರಿದ್ದಲ್ಲದೇ ಪತಿ ಪತ್ನಿಗೆ ಹೊಡೆದ ಪರಿಣಾಮ ಪತ್ನಿ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ನಡೆದಿದೆ.

TAGGED:husbandpolicewife
Share This Article
Facebook Twitter Copy Link Print
Previous Article ಮೇಘಾ ಶೆಟ್ಟಿಗೆ ಕೆಣಕುತಿದೆ ನಿನ್ನ ಕಣ್ಣೋಟ ಎಂದ ಫ್ಯಾನ್ಸ್..!
Next Article ಸನ್ ಸ್ಕ್ರೀನ್ ಹೆಚ್ಚು ಬಳಸಿದ್ರೆ ಕ್ಯಾನ್ಸರ್ ಬರೋದು ಗ್ಯಾರಂಟಿ!

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?