Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪೋಲೆಂಡ್‌ನಿಂದ ಉಕ್ರೇನ್‌ಗೆ ಆಗಮಿಸಿದ ಮೋದಿ: ಸಂಘರ್ಷಕ್ಕೆ ಶಾಂತಿಯುತ ಪರಿಹಾರ ನಿರೀಕ್ಷೆ
ದೇಶಪ್ರಮುಖವಿದೇಶ

ಪೋಲೆಂಡ್‌ನಿಂದ ಉಕ್ರೇನ್‌ಗೆ ಆಗಮಿಸಿದ ಮೋದಿ: ಸಂಘರ್ಷಕ್ಕೆ ಶಾಂತಿಯುತ ಪರಿಹಾರ ನಿರೀಕ್ಷೆ

Share
1 Min Read
SHARE

newsics.com

ಉಕ್ರೇನ್: ಅಧ್ಯಕ್ಷ ವ್ಲಾಡಿಮಿರ್ ಝೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಯುದ್ಧಪೀಡಿತ ಉಕ್ರೇನ್‌ಗೆ ಭೇಟಿ ನೀಡಿದ್ದಾರೆ.

ದ್ವಿಪಕ್ಷೀಯ ಸಹಕಾರ ಗಟ್ಟಿಗೊಳಿಸಲು ಮತ್ತು ಸದ್ಯದ ಉಕ್ರೇನ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ಬಗ್ಗೆ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ.

ಉಕ್ರೇನ್ ಸ್ವತಂತ್ರವಾದ (1991) ನಂತರ ಭಾರತದ ಪ್ರಧಾನಿಯೊಬ್ಬರು ಉಕ್ರೇನ್‌ಗೆ ನೀಡಿದ್ದು ಇದೇ ಮೊದಲು. ಪ್ರಧಾನಿ ಅವರು ಪೋಲೆಂಡ್‌ನಿಂದ ಕೀವ್‌ಗೆ ‘ರೈಲ್ ಫೋರ್ಸ್ ಒನ್’ ರೈಲಿನಲ್ಲಿ ಬಂದಿಳಿದರು. ರೈಲಿನಲ್ಲೇ ಮೋದಿ 20 ಗಂಟೆ ಪ್ರಯಾಣಿಸಿದ್ದಾರೆ.

ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ಭಾರತ ಈವರೆಗೂ ಖಂಡಿಸಿಲ್ಲ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷವನ್ನು ಪರಿಹರಿಸಲು ಉಭಯ ರಾಷ್ಟ್ರಗಳನ್ನು ಭಾರತ ಒತ್ತಾಯಿಸುತ್ತಲೇ ಬಂದಿದೆ.

ಇದಕ್ಕೂ ಮುನ್ನ ಅವರು ಪೋಲೆಂಡ್‌ಗೆ ಭೇಟಿ ನೀಡಿದ್ದರು. ಕಳೆದ 45 ವರ್ಷಗಳಲ್ಲಿ ಈ ದೇಶಕ್ಕೆ ಭಾರತದ ಪ್ರಧಾನಿಯೊಬ್ಬರು ಮೊದಲ ಅಧಿಕೃತ ಭೇಟಿ ನೀಡಿದ್ದಾರೆ.

https://twitter.com/i/status/1826852291414007826

ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ; ವಿಡಿಯೋ ನೋಡಿ…

ತನ್ನ ಪ್ರಿಯಕರ ಬೇರೊಬ್ಬಳ ಜೊತೆ ಮದುವೆಯಾಗಿದ್ದಕ್ಕೆ ವಧುವಿನ ಕತ್ತು ಸೀಳಿದ ಯುವತಿ!

TAGGED:Modi arrives in Ukraine from Poland: hopes for a peaceful solution to the conflict
Share This Article
Facebook Twitter Copy Link Print
Previous Article ಚಲಿಸುತ್ತಿರುವ ರೈಲಿನಲ್ಲಿ  ಐ ಬ್ರೋಸ್ ಮಾಡಿದ ಮಹಿಳೆ!
Next Article ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?