ಥೈಲೆಂಡ್ ನಲ್ಲಿ  ವಿಮಾನ ಅಪಘಾತ; ದುರಂತದಲ್ಲಿ 9 ಮಂದಿ ಸಜೀವ ದಹನ..!

newsics.com ಥೈಲೆಂಡ್ ನಲ್ಲಿ ಪ್ರಯಾಣಿಕರ ಸಣ್ಣ ವಿಮಾನವೊಂದು ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಧಾನಿ ಬ್ಯಾಂಕಾಂಕ್ನಿಂದ ಟೇಕ್ ಆಫ್ ಆಗಿ ಸ್ವಲ್ಪ ಸಮಯದ ಬಳಿಕ ಪತನಗೊಂಡಿದೆ. ಥಾಯ್ ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ವಿಮಾನ ನಿಲ್ದಾಣದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಮ್ಯಾಂಗ್ರೋವ್ ಜೌಗು ಪ್ರದೇಶದಲ್ಲಿ ವಿಮಾನದ ಅವಶೇಷಗಳು ಕಂಡುಬಂದಿವೆ. ವಿಮಾನದಲ್ಲಿ 7 ಪ್ರಯಾಣಿಕರಿದ್ದರು, ಇಬ್ಬರು ಪೈಲಟ್ಗಳು ಇದ್ದರು, ವಿಮಾನದಲ್ಲಿದ್ದವರ ಗುರುತು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಥೈಲೆಂಡ್ ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಕಾರ, ಥಾಯ್ … Continue reading ಥೈಲೆಂಡ್ ನಲ್ಲಿ  ವಿಮಾನ ಅಪಘಾತ; ದುರಂತದಲ್ಲಿ 9 ಮಂದಿ ಸಜೀವ ದಹನ..!