Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಹೃದಯಾಘಾತದಿಂದ ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ
ಮನರಂಜನೆ

ಹೃದಯಾಘಾತದಿಂದ ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ

Share
1 Min Read
SHARE

newsics.com
ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ಅವರು ಇಂದು (ಆಗಸ್ಟ್ 23) ನಿಧನ ಹೊಂದಿದ್ದಾರೆ. ಹೃದಯಾಘಾತದಿಂದಅವರು ನಿಧನರಾಗಿದ್ದಾರೆ. ಮುಂಜಾನೆ ಅವರಿಗೆ ಹೃದಯಾಘಾತ ಉಂಟಾಗಿದೆ ಎನ್ನಲಾಗಿದೆ. ಅವರ ನಿಧನಕ್ಕೆ ಅನೇಕರಿಗೆ ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರಿದ್ದಾರೆ. ಮಲಯಾಳಂನಲ್ಲಿ 12 ವರ್ಷಗಳಲ್ಲಿ ಅವರು ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ.

2012ರಲ್ಲಿ ನಿರ್ಮಲ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅವರ ನಟನೆಯ ಮೊದಲ ಸಿನಿಮಾ ‘ನವಗತರ್ಕ್ ಸ್ವಾಗತಂ’ ಅವರ ನಟನೆಯ ಮೊದಲ ಸಿನಿಮಾ. ನಿರ್ಮಲ್ ಅವರು ಲಿಜೋ ಜೋಸ್ ಪೆಲ್ಲಿಸೆರಿ ನಿರ್ದೇಶನದ ‘ಅಮೆನ್’ ಸಿನಿಮಾದಲ್ಲಿ ಕೊಚ್ಚನ್ ಹೆಸರಿನ ಪಾತ್ರ ಮಾಡಿದರು. ಈ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಗಮನ ಸೆಳೆದಿದೆ. ಅವರು ಈವರೆಗೆ ಕೇವಲ ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ.
ನಿರ್ಮಲ್ ಅವರು ಕಲಾವಿದನಾಗಿ ನಟಿಸಿದ್ದಕ್ಕಿಂತ ಹೆಚ್ಚು ಯೂಟ್ಯೂಬ್ ವಿಡಿಯೋಗಳ ಮೂಲಕ ಗಮನ ಸೆಳೆದಿದ್ದರು.

TAGGED:Nirmal gained attention more through YouTube videos than acting as an artist.
Share This Article
Facebook Twitter Copy Link Print
Previous Article ನದಿಗುರುಳಿದ ಬಸ್: 20 ಮಂದಿ ಸಾವು, 16 ಪ್ರಯಾಣಿಕರ ರಕ್ಷಣೆ, ವಿಡಿಯೋ ನೋಡಿ
Next Article ವಧುವಿನ ಮುಂದೆಯೇ ಬೇರೊಬ್ಬಳಿಗೆ ಲಿಪ್ ಕಿಸ್ ಮಾಡಿದ ವರ!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?