Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1
ದೇಶವಿದೇಶ

ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1

Share
1 Min Read
SHARE

newsics.com

ನವದೆಹಲಿ: ‌ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಜನರು ಪ್ರಾಣಿಗಳ ಬಗ್ಗೆ ವಿಶೇಷ ಪ್ರೀತಿ ಮತ್ತು ಕಾಳಜಿಯಿಂದಾಗಿ ಸಸ್ಯಾಹಾರವನ್ನೇ ಆಹಾರದಲ್ಲಿ (food) ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.
ವಿಶ್ವದಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಮಾಂಸಾಹಾರ ಸೇವಿಸುವ ಜನರನ್ನು ಹೊಂದಿರುವ ದೇಶವಾಗಿದೆ. ʼವರ್ಲ್ಡ್‌ ಅಟ್ಲಾಸ್ʼ ಪ್ರಕಾರ ಪ್ರತಿ ವರ್ಷಕ್ಕೆ ತಲಾ ಒಬ್ಬರು ಕೇವಲ 3 ಕೆಜಿ ಮಾಂಸವನ್ನು ಮಾತ್ರ ಸೇವಿಸುತ್ತಾರೆ. ಇದಕ್ಕೆ ಹಲವಾರು ಅಂಶಗಳು ಕೊಡುಗೆ ನೀಡುತ್ತದೆ. ಇದರಲ್ಲಿ ಧರ್ಮವು ಅತ್ಯಂತ ಪ್ರಮುಖವಾಗಿದೆ.
ಜರ್ಮನಿಯಲ್ಲಿ ಹೆಚ್ಚು ಜನರು ಮಾಂಸಾಹಾರಿ ಜೀವನಶೈಲಿಯನ್ನು ಬಿಟ್ಟು ಸಸ್ಯಾಹಾರಿ ಆಹಾರವನ್ನು ಆರಿಸಿಕೊಳ್ಳುತ್ತಿದ್ದಾರೆ. ಇಲ್ಲಿ ಬಲವಾದ ಪ್ರಾಣಿ ಹಕ್ಕುಗಳ ಆಂದೋಲನವನ್ನು ಹೊಂದಿದೆ. ಇದು ಮಾಂಸಾಹಾರಿ ಜನಸಂಖ್ಯೆಯ ಕುಸಿತಕ್ಕೆ ಕಾರಣವಾಗಿದೆ

ಮಾಂಸಾಹಾರಿ ಸೇವನೆಯನ್ನು ನಿರ್ಬಂಧಿಸುವ ಜುದಾಯಿಸಂನಿಂದಾಗಿ ಇಸ್ರೇಲ್ ಕಡಿಮೆ ಮಾಂಸಾಹಾರಿ ಜನಸಂಖ್ಯೆಯನ್ನು ಹೊಂದಿದೆ. ದೇಶವು ವೇಗವಾಗಿ ಸಸ್ಯಾಹಾರಿಗಳಿಗೆ ಸ್ವರ್ಗವಾಗಿ ಮಾರ್ಪಡುತ್ತಿದೆ.
ಆಫ್ರಿಕನ್ ಬಡತನದ ಪ್ರಮಾಣ ಹೆಚ್ಚಿರುವುದರಿಂದ ಹೆಚ್ಚಿನ ಜನರಿಗೆ ಮಾಂಸಾಹಾರ ಇಲ್ಲಿ ದೊರೆಯುತ್ತಿಲ್ಲ. ಸರಾಸರಿಯಾಗಿ ದೇಶದ ಜನರು ತಲಾ 2.58 ಕೆ.ಜಿ. ಗೋಮಾಂಸ ಮತ್ತು ಕರುವಿನ ಮಾಂಸವನ್ನು ಸೇವಿಸುತ್ತಾರೆ.

ಜನರು ಧರ್ಮ ಮತ್ತು ಸಂಸ್ಕೃತಿಯ ಕಾರಣದಿಂದ ಸಸ್ಯಾಹಾರಿ ಆಹಾರವನ್ನು ಅನುಸರಿಸುತ್ತಾರೆ. ವಿಶ್ವದಲ್ಲಿ ಹಲವು ದೇಶಗಳಲ್ಲಿ ಮಾಂಸಾಹಾರಿಗಳು ಕಡಿಮೆಯಾಗುತ್ತಿದ್ದಾರೆ. ಅದರಲ್ಲೂ ಈ ಪ್ರಮುಖ ಏಳು ದೇಶಗಳು ಕಡಿಮೆ ಮಾಂಸಾಹಾರಿ ಜನರನ್ನು ಹೊಂದಿದೆ.

Share This Article
Facebook Twitter Copy Link Print
Previous Article ಮದುವೆ ಆಗುವ ಮುನ್ನ ನೀವು ಇದನ್ನು ತಪ್ಪದೇ ಮಾಡಲೇಬೇಕು!
Next Article ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ಸಾವು; ಭಯಾನಕ ವಿಡಿಯೋ ನೋಡಿ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?