ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1
newsics.com ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಜನರು ಪ್ರಾಣಿಗಳ ಬಗ್ಗೆ ವಿಶೇಷ ಪ್ರೀತಿ ಮತ್ತು ಕಾಳಜಿಯಿಂದಾಗಿ ಸಸ್ಯಾಹಾರವನ್ನೇ ಆಹಾರದಲ್ಲಿ (food) ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ವಿಶ್ವದಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಮಾಂಸಾಹಾರ ಸೇವಿಸುವ ಜನರನ್ನು ಹೊಂದಿರುವ ದೇಶವಾಗಿದೆ. ʼವರ್ಲ್ಡ್ ಅಟ್ಲಾಸ್ʼ ಪ್ರಕಾರ ಪ್ರತಿ ವರ್ಷಕ್ಕೆ ತಲಾ ಒಬ್ಬರು ಕೇವಲ 3 ಕೆಜಿ ಮಾಂಸವನ್ನು ಮಾತ್ರ ಸೇವಿಸುತ್ತಾರೆ. ಇದಕ್ಕೆ ಹಲವಾರು ಅಂಶಗಳು ಕೊಡುಗೆ ನೀಡುತ್ತದೆ. ಇದರಲ್ಲಿ ಧರ್ಮವು ಅತ್ಯಂತ ಪ್ರಮುಖವಾಗಿದೆ. ಜರ್ಮನಿಯಲ್ಲಿ ಹೆಚ್ಚು ಜನರು ಮಾಂಸಾಹಾರಿ ಜೀವನಶೈಲಿಯನ್ನು ಬಿಟ್ಟು … Continue reading ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1
Copy and paste this URL into your WordPress site to embed
Copy and paste this code into your site to embed