Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ತನ್ನ ಪ್ರಿಯಕರ ಬೇರೊಬ್ಬಳ ಜೊತೆ ಮದುವೆಯಾಗಿದ್ದಕ್ಕೆ ವಧುವಿನ ಕತ್ತು ಸೀಳಿದ ಯುವತಿ!
ವೈರಲ್

ತನ್ನ ಪ್ರಿಯಕರ ಬೇರೊಬ್ಬಳ ಜೊತೆ ಮದುವೆಯಾಗಿದ್ದಕ್ಕೆ ವಧುವಿನ ಕತ್ತು ಸೀಳಿದ ಯುವತಿ!

Share
1 Min Read
SHARE

newsics.com
ವಾರಾಣಸಿ: ತನ್ನ ಪ್ರಿಯಕರ ಬೇರೊಬ್ಬನ ಜೊತೆ ಮದುವೆಯಾಗಿದ್ದಕ್ಕೆ ಕೋಪಗೊಂಡ ಯುವತಿ ಮದುವೆ ಮುಗಿಸಿ ಮನೆಗೆ ಬಂದ ವಧುವಿನ ಕೋಣೆಗೆ ನುಗ್ಗಿ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವಾರಾಣಸಿಯ ಚೋಲಾಪುರ ಪ್ರದೇಶದಲ್ಲಿ ನಡೆದಿದೆ.

ಈ ವೇಳೆ ನನ್ನ ಮತ್ತು ನನ್ನ ಪ್ರೇಮಿಯ ನಡುವೆ ಯಾರೇ ಬಂದರೂ ಇದೇ ಗತಿ ಬರುತ್ತದೆ” ಎಂದು ಕಿರುಚಾಡಿದ್ದಾಳೆ. ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಿದ್ದಕ್ಕೆ ಕೋಪಗೊಂಡ ಯುವತಿಯೊಬ್ಬರು ಮದುಮಕ್ಕಳ ಮಲಗುವ ಕೋಣೆಗೆ ನುಗ್ಗಿ ನವ ವಧುವಿನ ಕತ್ತು ಸೀಳಿದ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಈ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಆ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಆಘಾತಕಾರಿ ಘಟನೆಯು ಸ್ಥಳೀಯವಾಗಿ ಆಘಾತ ಸೃಷ್ಟಿಸಿದ್ದು, ಚರ್ಚೆಯ ವಿಷಯವಾಗಿದೆ.
ತನ್ನ ಪ್ರಿಯಕರ ಬೇರೊಬ್ಬಳ ಜೊತೆ ಮದುವೆಯಾಗಿದ್ದಕ್ಕೆ ಕುಪಿತಳಾದ ಗೆಳತಿ ಆಕಯಿದ್ದ ಕೋಣೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದಾಳೆ. ಕೂಡಲೆ ಆಕೆಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆಕೆ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಪೊಲೀಸರು ಹಲ್ಲೆ ಮಾಡಿದ ಪ್ರಿಯಾ ಶರ್ಮಾ ಎಂಬ ಯುವತಿಯನ್ನು ಆಕೆಯ ಪ್ರೇಮಿ ಬಬ್ಲು ಅನ್ಸಾರಿಯೊಂದಿಗೆ ಬಂಧಿಸಿದ್ದಾರೆ.

TAGGED:The bride's throat was slit for marrying another of her lovers!
Share This Article
Facebook Twitter Copy Link Print
Previous Article ಶುಭೋದಯ… ಇಂದಿನ ಪಂಚಾಂಗ 23-08-2024 ಶುಕ್ರವಾರ, ಜರಾ- ಜೀವಂತಿಕಾ‌ ಪೂಜೆ
Next Article ದಿನ‌ ಭವಿಷ್ಯ… 23-08-2024 ಶುಕ್ರವಾರ, ವೃಷಭ- ದಿಢೀರ್ ಲಾಭ ಸಾಧ್ಯತೆ, ವೃಶ್ಚಿಕ- ಕುಟುಂಬ ಸದಸ್ಯರಲ್ಲಿ ಆಸ್ತಿ ವಿವಾದ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?