ತನ್ನ ಪ್ರಿಯಕರ ಬೇರೊಬ್ಬಳ ಜೊತೆ ಮದುವೆಯಾಗಿದ್ದಕ್ಕೆ ವಧುವಿನ ಕತ್ತು ಸೀಳಿದ ಯುವತಿ!

newsics.com ವಾರಾಣಸಿ: ತನ್ನ ಪ್ರಿಯಕರ ಬೇರೊಬ್ಬನ ಜೊತೆ ಮದುವೆಯಾಗಿದ್ದಕ್ಕೆ ಕೋಪಗೊಂಡ ಯುವತಿ ಮದುವೆ ಮುಗಿಸಿ ಮನೆಗೆ ಬಂದ ವಧುವಿನ ಕೋಣೆಗೆ ನುಗ್ಗಿ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವಾರಾಣಸಿಯ ಚೋಲಾಪುರ ಪ್ರದೇಶದಲ್ಲಿ ನಡೆದಿದೆ. ಈ ವೇಳೆ ನನ್ನ ಮತ್ತು ನನ್ನ ಪ್ರೇಮಿಯ ನಡುವೆ ಯಾರೇ ಬಂದರೂ ಇದೇ ಗತಿ ಬರುತ್ತದೆ” ಎಂದು ಕಿರುಚಾಡಿದ್ದಾಳೆ. ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಿದ್ದಕ್ಕೆ ಕೋಪಗೊಂಡ ಯುವತಿಯೊಬ್ಬರು ಮದುಮಕ್ಕಳ ಮಲಗುವ ಕೋಣೆಗೆ ನುಗ್ಗಿ ನವ ವಧುವಿನ ಕತ್ತು ಸೀಳಿದ … Continue reading ತನ್ನ ಪ್ರಿಯಕರ ಬೇರೊಬ್ಬಳ ಜೊತೆ ಮದುವೆಯಾಗಿದ್ದಕ್ಕೆ ವಧುವಿನ ಕತ್ತು ಸೀಳಿದ ಯುವತಿ!