Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕುರ್ತಾದಲ್ಲಿ ಮಿಂಚಿದ ಅಲಿಯಾ ಭಟ್; ಸಿಲ್ಕ್ ಸೂಟ್ ಬೆಲೆ ಎಷ್ಟು?
ಮನರಂಜನೆ

ಕುರ್ತಾದಲ್ಲಿ ಮಿಂಚಿದ ಅಲಿಯಾ ಭಟ್; ಸಿಲ್ಕ್ ಸೂಟ್ ಬೆಲೆ ಎಷ್ಟು?

Share
1 Min Read
SHARE

newsics.com

ಅಲಿಯಾ ಭಟ್ ಇತ್ತೀಚೆಗೆ ಸುಂದರವಾದ ಗುಲಾಬಿ ಕುರ್ತಾ ಸೆಟ್‌ನಲ್ಲಿ ಕಾಣಿಸಿಕೊಂಡರು. ಅವರ ಹೊಸ ದೇಸಿ ಬಾರ್ಬಿ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಅಲಿಯಾ ಕಡಿಮೆ ಅವಧಿಯಲ್ಲಿ ಫ್ಯಾಷನ್ ಐಕಾನ್ ಆಗಿ ಮಾರ್ಪಟ್ಟಿದ್ದಾರೆ. ಅವರ ಚಂದೇರಿ ಸಿಲ್ಕ್ ಸಲ್ವಾರ್ ಸೂಟ್ ತುಂಬಾ ಸುಂದರವಾಗಿತ್ತು. ಅಷ್ಟೇ ಅಲ್ಲ, ಅದರ ಡ್ಯುಯಲ್ ಶೇಡ್ ಡುಪ್ಪಟ್ಟಾ ತುಂಬಾ ಸೊಗಸಾದ ಲುಕ್ ನೀಡಿತು. ಹೌದು, ಅಲಿಯಾ ವಿ-ನೆಕ್‌ಲೈನ್ ಇರುವ ಗುಲಾಬಿ ಬಣ್ಣದ ಕುರ್ತಾದ ಜೊತೆಗೆ ಸಡಿಲವಾದ ಪ್ಯಾಂಟ್ ಅನ್ನು ಧರಿಸಿಕೊಂಡಿದ್ದಾರೆ.

ದೇವ್‌ನಗರಿ ಬ್ರಾಂಡ್‌ನ ಈ ಗುಲಾಬಿ ಸಿಲ್ಕ್ ಚಂದೇರಿ ಕುರ್ತಾ ಸೆಟ್ ಖಂಡಿತವಾಗಿಯೂ ಅಗ್ಗವಾಗಿಲ್ಲ. ನೀವು ಇದನ್ನು ಬ್ರಾಂಡ್ ವೆಬ್‌ಸೈಟ್‌ನಿಂದ 28,500 ರೂಪಾಯಿಗಳಿಗೆ ಖರೀದಿಸಬಹುದು.

TAGGED:Alia Bhatt who dazzled in a kurta; How much does a silk suit cost?
Share This Article
Facebook Twitter Copy Link Print
Previous Article ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ
Next Article ಮದುವೆಗೆ ಬರೋರಿಗೆ ಕಂಡೀಶನ್ ಹಾಕಿದ ನಟಿ ಸಾರಾ ಅಣ್ಣಯ್ಯ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?