Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ರಾಜ್ಯದಲ್ಲಿ ನಿಲ್ಲದ ಡೆಂಗ್ಯೂ ಅಟ್ಟಹಾಸ, ಬೆಂಗಳೂರಲ್ಲೇ 10 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ
Uncategorized

ರಾಜ್ಯದಲ್ಲಿ ನಿಲ್ಲದ ಡೆಂಗ್ಯೂ ಅಟ್ಟಹಾಸ, ಬೆಂಗಳೂರಲ್ಲೇ 10 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ರಾಜಧಾನಿಯ ಹವಾಮಾನ ಪದೇಪದೆ ಬದಲಾಗುತ್ತಿದೆ. ಹೀಗಾಗಿ ಹಲವರು ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ನಗರದ ನಿವಾಸಿಗಳಲ್ಲಿ ಆತಂಕ ಹೆಚ್ಚುತ್ತಲೇ ಇದೆ.

ನಗರದಲ್ಲಿ ಡೆಂಗ್ಯೂ ಪ್ರಕರಣಗಳು 10 ಸಾವಿರದ ಗಡಿ ದಾಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ 10511 ಏರಿಕೆ ಆಗಿದೆ.

ಕರ್ನಾಟಕದಲ್ಲಿ ಡೆಂಗ್ಯೂ ಸೋಂಕಿತರ ಪ್ರಕರಣಗಳು 23,163 ಏರಿಕೆ ಆಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 199 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, 1182 ಸಕ್ರಿಯ ಪ್ರಕರಣಗಳಿವೆ.

ಇಡೀ ದೇಶದಲ್ಲೇ ಡೆಂಗ್ಯೂ ಪ್ರಕರಣಗಳು ಹೆಚ್ಚಿರುವ ಸಿಟಿಗಳಲ್ಲಿ ಬೆಂಗಳೂರು ಕೂಡ ಒಂದಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಬಿಎಂಪಿ ಅಧಿಕಾರಿಗಳಿಗೆ ಸ್ಪೆಷಲ್ 2 ವಾರಗಳ ಟಾಸ್ಕ್ ನೀಡಿದ್ದರು. ಎರಡು ವಾರದಲ್ಲಿ ಡೆಂಗ್ಯೂ ಕಂಟ್ರೋಲ್‌ಗೆ ತರಬೇಕು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಆದರೆ ಡೆಡ್ಲೈನ್ ಮುಗಿದರೂ ನಗರದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ತರುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

ನಿತ್ಯ ನಗರದಲ್ಲಿ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಮಹದೇವಪುರದಲ್ಲಿ ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್ ಸೇರಿದಂತೆ ನಗರ ಹೆಚ್ಚು ಹಾಟ್ಸ್ಪಾಟ್‌ಗಳಾಗಿವೆ.

ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಝೀಕಾ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.

ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1

ಅನಿಲ್ ಅಂಬಾನಿ ಸೇರಿ 25 ಮಂದಿಗೆ ಷೇರು ಮಾರುಕಟ್ಟೆಯಲ್ಲಿ 5 ವರ್ಷ ನಿಷೇಧ

ಸನ್ ಸ್ಕ್ರೀನ್ ಹೆಚ್ಚು ಬಳಸಿದ್ರೆ ಕ್ಯಾನ್ಸರ್ ಬರೋದು ಗ್ಯಾರಂಟಿ!

TAGGED:Dengue is rampant in the statethe number of infected has crossed the 10 thousand mark in Bengaluru
Share This Article
Facebook Twitter Copy Link Print
Previous Article ಹೆಂಡ್ತಿಗೆ ಹಾವಿನ ವಿಷದ ಇಂಜೆಕ್ಷನ್ ಕೊಟ್ಟು ಸಾಯಿಸಿದ ಗಂಡ
Next Article ಶುಭೋದಯ… ಇಂದಿನ ಪಂಚಾಂಗ, 24-08-2024 ಶನಿವಾರ, ಬಲರಾಮ ಜಯಂತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?