ಡಿವೋರ್ಸ್ ವದಂತಿ ಮಧ್ಯೆ ನನ್ನವನು ಎಂದ ನಯನತಾರಾ!

newsics.com ಲೇಡಿ ಸೂಪರ್ ಸ್ಟಾರ್ ನಯನತಾರಾ ತಮಿಳು ಸಿನಿಮಾಗಳಲ್ಲಿ ಮಿಂಚುತ್ತಾ ಸಖತ್ ಸದ್ದು ಮಾಡುತ್ತಿದ್ದಾರೆ. ಜವಾನ್ ಮೂವಿ ಮೂಲಕ ಅವರು ಬಾಲಿವುಡ್ ಗೂ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ಮದುವೆಯಾದ ಈ ಚೆಲುವೆ ನಯನತಾರಾ ಅವರು ಉಯಿರ್ ಹಾಗೂ ಉಲಗ್ ಎಂಬ ಇಬ್ಬರು ಮಕ್ಕಳಿಗೆ ತಾಯಿಯಾಗಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ನಟಿ ಅವಳಿ ಮಕ್ಕಳ ತಾಯಿಯಾಗಿದ್ದಾರೆ. ಅವರು ಇತ್ತೀಚೆಗೆ ಕೆಲವು ಫೋಟೋಸ್ ಶೇರ್ ಮಾಡಿಕೊಂಡಿದ್ದಾರೆ. ನಟಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರು ಇತ್ತೀಚೆಗೆ … Continue reading ಡಿವೋರ್ಸ್ ವದಂತಿ ಮಧ್ಯೆ ನನ್ನವನು ಎಂದ ನಯನತಾರಾ!