Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಇನ್ಮುಂದೆ ಚಿಕಿತ್ಸೆ ಜೊತೆ ಮನೆ ಬಾಗಿಲಿಗೆ ಬರುತ್ತೆ ಉಚಿತ ಔಷಧಿ
ಕರ್ನಾಟಕಪ್ರಮುಖ

ಇನ್ಮುಂದೆ ಚಿಕಿತ್ಸೆ ಜೊತೆ ಮನೆ ಬಾಗಿಲಿಗೆ ಬರುತ್ತೆ ಉಚಿತ ಔಷಧಿ

Share
1 Min Read
SHARE

newsics.com
ಆರೋಗ್ಯವೇ ಭಾಗ್ಯ ಎಂದು ಎಷ್ಟೇ ಹೇಳಿದರೂ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಷ್ಟು ಸುಲಭವೇನಲ್ಲ. ಈ ಕಾರಣಕ್ಕಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ಗೃಹ ಆರೋಗ್ಯ’ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಸಚಿವ ಸಂಪುಟದಲ್ಲಿ ಈಗಾಗಲೇ ಅನುಮೋದನೆ ದೊರೆತಿದೆ. ಮುಂದಿನ ತಿಂಗಳಿನಿಂದ ‘ಗೃಹ ಆರೋಗ್ಯ’ ಯೋಜನೆ ಜಾರಿಯಾಗಲಿದೆ.

ಹೆಚ್ಚುತ್ತಿರುವ ಖಾಯಿಲೆಗಳಿಂದ ಜನರ ಆರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆರೋಗ್ಯ ಇಲಾಖೆಯು ಬಿಪಿ, ಶುಗರ್, ಕ್ಯಾನ್ಸರ್ ಜೊತೆಗೆ ಕೋಮಾರ್ಬಿಟಿಸ್ ಹೊಂದಿರುವ ರೋಗಿಗಳ ಪಟ್ಟಿ ಮಾಡಿದ್ದು ಇವರಿಗೆಲ್ಲ ಮನೆ ಬಾಗಿಲಿನಲ್ಲಿಯೇ ಚಿಕಿತ್ಸೆ ಹಾಗೂ ಔಷಧ ನೀಡುವ ಯೋಜನೆಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲು ಇಲಾಖೆ ಮುಂದಾಗಿದೆ. ಮುಂದಿನ ತಿಂಗಳಿನಿಂದ ರಾಜ್ಯದ ಜನರಿಗೆ ಮನೆ ಮನೆಗೆ ಕ್ಲಿನಿಕ್ ಸೇವೆ ನೀಡಲು ಇಲಾಖೆ ಯೋಜನೆ ಹಾಕಿಕೊಂಡಿದೆ. ಚಿಕಿತ್ಸೆ ಜೊತೆ ಉಚಿತ ಔಷಧಿಯೂ ಮನೆ ಬಾಗಿಲಿಗೆ ಬರಲಿದೆ.

TAGGED:From now on free medicine will come to the doorstep along with the treatment
Share This Article
Facebook Twitter Copy Link Print
Previous Article ಮದುವೆಗೆ ಬರೋರಿಗೆ ಕಂಡೀಶನ್ ಹಾಕಿದ ನಟಿ ಸಾರಾ ಅಣ್ಣಯ್ಯ!
Next Article ಏಕೀಕೃತ ಪಿಂಚಣಿ ಯೋಜನೆಗೆ ಮೋದಿ ಸಂಪುಟ ಅನುಮೋದನೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?