ಇನ್ಮುಂದೆ ಚಿಕಿತ್ಸೆ ಜೊತೆ ಮನೆ ಬಾಗಿಲಿಗೆ ಬರುತ್ತೆ ಉಚಿತ ಔಷಧಿ

newsics.com ಆರೋಗ್ಯವೇ ಭಾಗ್ಯ ಎಂದು ಎಷ್ಟೇ ಹೇಳಿದರೂ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಷ್ಟು ಸುಲಭವೇನಲ್ಲ. ಈ ಕಾರಣಕ್ಕಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ಗೃಹ ಆರೋಗ್ಯ’ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಸಚಿವ ಸಂಪುಟದಲ್ಲಿ ಈಗಾಗಲೇ ಅನುಮೋದನೆ ದೊರೆತಿದೆ. ಮುಂದಿನ ತಿಂಗಳಿನಿಂದ ‘ಗೃಹ ಆರೋಗ್ಯ’ ಯೋಜನೆ ಜಾರಿಯಾಗಲಿದೆ. ಹೆಚ್ಚುತ್ತಿರುವ ಖಾಯಿಲೆಗಳಿಂದ ಜನರ ಆರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆರೋಗ್ಯ ಇಲಾಖೆಯು ಬಿಪಿ, ಶುಗರ್, ಕ್ಯಾನ್ಸರ್ ಜೊತೆಗೆ ಕೋಮಾರ್ಬಿಟಿಸ್ ಹೊಂದಿರುವ … Continue reading ಇನ್ಮುಂದೆ ಚಿಕಿತ್ಸೆ ಜೊತೆ ಮನೆ ಬಾಗಿಲಿಗೆ ಬರುತ್ತೆ ಉಚಿತ ಔಷಧಿ