Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಗುರುತೇ ಸಿಗದಷ್ಟು ಬದಲಾದ ಸಮಂತಾ; ಏನು ಕಾರಣ?
ಮನರಂಜನೆ

ಗುರುತೇ ಸಿಗದಷ್ಟು ಬದಲಾದ ಸಮಂತಾ; ಏನು ಕಾರಣ?

Share
1 Min Read
SHARE

newsics.com
ನಟಿ ಸಮಂತಾ ರುಥ್ ಪ್ರಭು ಅವರು ಇತ್ತೀಚೆಗೆ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಮಂತಾ ಗ್ಲಾಮರಸ್ ಆಗಿ ಮಿಂಚುತ್ತಿದ್ದರು. ಸದಾ ನಗುತ್ತಿದ್ದರು. ಆದರೆ, ಈಗ ಸಮಂತಾ ಬದಲಾಗಿದ್ದಾರೆ. ಸಮಂತಾ ಅವರ ಮುಖದಲ್ಲಿ ಮೊದಲಿದ್ದ ಚಾರ್ಮ್ ಈಗ ಇಲ್ಲ. ಅಷ್ಟೇ ಅಲ್ಲ ಅವರು ಮತ್ತಷ್ಟು ತೆಳ್ಳಗೆ ಆಗಿದ್ದಾರೆ. ಇದು ಫ್ಯಾನ್ಸ್ ಆತಂಕಕ್ಕೆ ಕಾರಣ ಆಗಿದೆ. ‘ದಯವಿಟ್ಟು ಏನಾದರೂ ತಿನ್ನಿ’ ಎಂದು ಅನೇಕರು ಕೋರಿಕೊಂಡಿದ್ದಾರೆ. ಸಮಂತಾ ಅವರು ಯಾವುದನ್ನೋ ಮನಸ್ಸಿಗೆ ಅತಿಯಾಗಿ ಹಚ್ಚಿಕೊಂಡು, ಕೊರಗಿದಂತಿದೆ ಎಂದು ಕೂಡ ಫ್ಯಾನ್ಸ್ ಊಹಿಸಿದ್ದಾರೆ.

ಸಮಂತಾ ಸಿಂಪಲ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಿದ್ದೆ ಇಲ್ಲದೆ ಮುಖವೆಲ್ಲ ಸೊರಗಿದಂತೆ ಕಾಣಿಸಿದೆ. ಅವರ ಮಾಜಿ ಪತಿ ನಾಗ ಚೈತನ್ಯ ಅವರು ನಟಿ ಶೋಭಿತಾ ದುಲಿಪಾಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದು ಸಮಂತಾಗೆ ದುಃಖ ತರಿಸಿತೇ ಎನ್ನುವ ಪ್ರಶ್ನೆಯನ್ನು ಹುಟ್ಟು ಹಾಕಿದೆ.‌

https://www.newsics.com/wp-content/uploads/2024/08/1000265561.mp4

ಸಮಂತಾ ಸಾಕಷ್ಟು ಬದಲಾಗಿದ್ದಾರೆ. ಮೊದಲಿಗಿಂತ ತೆಳ್ಳಗೆ ಆಗಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರಿಗೆ ಸಮಂತಾ ಅವರ ಗುರುತೇ ಸಿಗದಂತೆ ಆಗಿದೆ.

TAGGED:Samanthawho has changed beyond recognition; Do you know the reason?
Share This Article
Facebook Twitter Copy Link Print
Previous Article ಮಾದಕವಸ್ತು ನೀಡಿ ಅತ್ಯಾಚಾರ: ಗ್ಯಾಂಗ್‌ರೇಪ್‌ ಶಂಕೆ
Next Article ಪತ್ನಿ ತವರಿಗೆ ಹೋಗುತ್ತಿದ್ದಂತೆ, ಲವರ್ ಜತೆ ಸಿಕ್ಕಿಬಿದ್ದ ಶಿಕ್ಷಕ

Popular Posts

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?