ಏಕೀಕೃತ ಪಿಂಚಣಿ ಯೋಜನೆಗೆ ಮೋದಿ ಸಂಪುಟ ಅನುಮೋದನೆ
newsics.com ನವದೆಹಲಿ: ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಳೆಯ ಪಿಂಚಣಿ ಯೋಜನೆ ಮತ್ತು ಹೊಸ ಪಿಂಚಣಿ ಯೋಜನೆಗೆ ಬದಲಾಗಿ ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಅನುಮೋದನೆ ನೀಡಲಾಗಿದೆ. 25 ವರ್ಷ ಕೆಲಸ ಮಾಡುವ ನೌಕರರಿಗೆ ಪೂರ್ಣ ಪಿಂಚಣಿ ಸಿಗಲಿದೆ ಎಂದು ಸರ್ಕಾರ ಹೇಳಿದೆ. ಯುಪಿಎಸ್ ಯೋಜನೆಯಿಂದ 23 ಲಕ್ಷ ಕೇಂದ್ರ ನೌಕರರು ಪ್ರಯೋಜನ ಪಡೆಯಲಿದ್ದಾರೆ. ಈ ಯೋಜನೆಯು 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. … Continue reading ಏಕೀಕೃತ ಪಿಂಚಣಿ ಯೋಜನೆಗೆ ಮೋದಿ ಸಂಪುಟ ಅನುಮೋದನೆ
Copy and paste this URL into your WordPress site to embed
Copy and paste this code into your site to embed