Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕೊಲೆ ಆರೋಪಿ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ – ರೇಣುಕಾಸ್ವಾಮಿ ತಂದೆ ಕಣ್ಣೀರು
ಕರ್ನಾಟಕಮನರಂಜನೆ

ಕೊಲೆ ಆರೋಪಿ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ – ರೇಣುಕಾಸ್ವಾಮಿ ತಂದೆ ಕಣ್ಣೀರು

Share
1 Min Read
SHARE

newsics.com

ಬೆಂಗಳೂರು:ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಸಿಗುತ್ತಿರುವುದಕ್ಕೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡರ್ ಅಸಮಾಧಾನ ಹೊರಹಾಕಿದ್ದಾರೆ.

ಯಾರಾದರೂ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ, ಮಾಧ್ಯಮಗಳು ಎಲ್ಲವನ್ನು ಬಯಲಿಗೆ ತರುತ್ತಿವೆ ಎಂದ ಅವರು, ಪೊಲೀಸರು ಮತ್ತು ಸರ್ಕಾರದ ಮೇಲೆ ನಂಬಿಕೆ ಇದೆ. ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದರೆ ವಾಸಿ ಎಂದು ಈಗ ನನಗೆ ಅನಿಸುತ್ತಿದೆ. ಇದನ್ನು ನೋಡಿ ನಮಗೆ ಶಾಕ್ ಆಯ್ತು, ಈ ಬಗ್ಗೆಯೂ ಸಮಗ್ರವಾಗಿ ತನಿಖೆ ಆಗಲಿ, ಎಲ್ಲಿ ತಪ್ಪಾಗಿದೆ ಎಂದು ಪರಿಶೀಲನೆ ಮಾಡಲಿ ಎಂದು ಆಗ್ರಹಿಸಿದರು.

ಫೋಟೊ ನೋಡಿದರೆ ಅತನಿಗೆ, ತಪ್ಪು ಮಾಡಿದ್ದೇನೆ ಎಂಬ ಭಾವನೆ ಇಲ್ಲ. ಈ ಘಟನೆ ನೋಡಿ ನನಗೆ ಪರಮಾಶ್ಚರ್ಯ ಆಗಿದೆ. ಜೈಲು ಜೈಲಾಗಿರಬೇಕು, ಮತ್ತೊಂದು ಆಗಿರಬಾರ್ದು. ಕುರ್ಚಿ ಮೇಲೆ ಕುಳಿತು ಚಹ , ಸಿಗರೇಟ್ ಹಿಡಿದು ರೆಸಾರ್ಟ್‌ನಲ್ಲಿ ಕುಳಿತಂತೆ ಕುಳಿತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ, ಪೊಲೀಸರ ಮೇಲೆಯೂ ನಮಗೆ ಪೂರ್ಣ ನಂಬಿಕೆ ಇದೆ. ಪ್ರಕರಣದಲ್ಲಿ ಸರ್ಕಾರ ನಿರ್ದಾಕ್ಷಿಣ್ಯವಾಗಿ ತನಿಖೆ ಮಾಡಬೇಕು ಎಂದರು.

Share This Article
Facebook Twitter Copy Link Print
Previous Article ʻಆದಿಪುರುಷ್‌ʼ ಸಿನಿಮಾದ ಹಿರಿಯ ನಟಿ ಆಶಾ ಶರ್ಮಾ ನಿಧನ
Next Article ರೈಲು ಪ್ರಯಾಣಿಕರು ಪ್ರಶ್ನೆ ಮಾಡಿದ್ದಕ್ಕೆ ಸಿಕ್ಕಿಬಿದ್ದ ನಕಲಿ ಟಿಟಿಇ!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?