Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸ್ ಪ್ರಯಾಣ ದುಬಾರಿ ಶೀಘ್ರ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ
ಕರ್ನಾಟಕಪ್ರಮುಖ

ಬಸ್ ಪ್ರಯಾಣ ದುಬಾರಿ ಶೀಘ್ರ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

Share
1 Min Read
SHARE

newsics.com

ಬೆಂಗಳೂರು: ನಗರದಲ್ಲಿ ನೀರಿನ ದರ ಹೆಚ್ಚಳ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸುಳಿವು ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಏರಿಕೆ ಸಾಧ್ಯತೆ ಹೆಚ್ಚಿದ್ದು, ಬಸ್ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಎಂದರು.

ಸಾರಿಗೆ ನಿಗಮಗಳ ಪ್ರಸ್ತಾವನೆ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ. ಎಲ್ಲವನ್ನೂ ಪರಿಶೀಲಿಸಿ ಸಾರ್ವಜನಿಕರಿಗೆ ಹೊರೆಯಾಗದಂತೆ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ಸಾರಿಗೆ ಸಂಸ್ಥೆಯ ನಿಗಮಗಳು ಶೇ.25ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ರಾಜ್ಯ ಸರ್ಕಾರ ಶೇ.25ರಷ್ಟು ಪ್ರಯಾಣ ದರ ಏರಿಕೆಗೆ ಒಪ್ಪುವ ಸಾಧ್ಯತೆಗಳು ಕಡಿಮೆಯಿದ್ದು, ಶೇ.12ರಿಂದ 15ರಷ್ಟು ಪ್ರಯಾಣ ದರ ಏರಿಕೆಗೆ ಒಪ್ಪಿಗೆ ಸಿಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಡೀಸೆಲ್ ದರ ಹೆಚ್ಚಳ ಜತೆಗೆ ಬಸ್‌ಗಳ ಬಿಡಿ ಭಾಗಗಳ ದರ ಹೆಚ್ಚಳವಾಗಿತ್ತು. ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನದಲ್ಲೂ ಸಾಕಷ್ಟು ಹೆಚ್ಚಳವಾಗಿದೆ. ಹಾಗಾಗಿ ಈ ಹೊರೆ ಸರಿದೂಗಿಸಲು ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯವಾಗಲಿದೆ ಎಂಬ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ.

ಹೆಂಡ್ತೀರು ಈ ರೀತಿ ಮಾಡಿದ್ರೆ ಗಂಡನ ಮೂಡ್ ಏನಾಗುತ್ತೆ?

ಪುರುಷರೇ ಈ ವ್ಯಾಯಾಮ ಮಾಡಿ; ಇದರಲ್ಲಿ ಸಕ್ಸಸ್ ಆಗ್ತೀರಿ!

ಲೈಂಗಿಕಾಸಕ್ತಿ ವೃದ್ಧಿಗೆ ಈ ಪಾನೀಯಗಳೇ ಬೆಸ್ಟ್ ಮೆಡಿಸಿನ್

ಮದುವೆ ಆಗುವ ಮುನ್ನ ನೀವು ಇದನ್ನು ತಪ್ಪದೇ ಮಾಡಲೇಬೇಕು!

ಏಕೀಕೃತ ಪಿಂಚಣಿ ಯೋಜನೆಗೆ ಮೋದಿ ಸಂಪುಟ ಅನುಮೋದನೆ

TAGGED:Bus travel will soon become expensive: Minister Ramalingareddy information
Share This Article
Facebook Twitter Copy Link Print
Previous Article ಜಮ್ಮು-ಕಾಶ್ಮೀರ ಚುನಾವಣೆ: ಪಿಡಿಪಿ ಪ್ರಣಾಳಿಕೆ ರಿಲೀಸ್
Next Article ಬೆಂಗಳೂರು ಏರ್‌ಪೋರ್ಟ್‌ ಕ್ಯಾಬ್ ಪ್ರಯಾಣ ದರ ಮತ್ತಷ್ಟು ತುಟ್ಟಿ: ಶೇ.20ರಿಂದ 40ರಷ್ಟು ಹೆಚ್ಚಳ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?