ಬಸ್ ಪ್ರಯಾಣ ದುಬಾರಿ ಶೀಘ್ರ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

newsics.com ಬೆಂಗಳೂರು: ನಗರದಲ್ಲಿ ನೀರಿನ ದರ ಹೆಚ್ಚಳ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸುಳಿವು ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಏರಿಕೆ ಸಾಧ್ಯತೆ ಹೆಚ್ಚಿದ್ದು, ಬಸ್ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಎಂದರು. ಸಾರಿಗೆ ನಿಗಮಗಳ ಪ್ರಸ್ತಾವನೆ … Continue reading ಬಸ್ ಪ್ರಯಾಣ ದುಬಾರಿ ಶೀಘ್ರ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ