ನಟೋರಿಯಸ್‌ ರೌಡಿಗಳ ಜತೆ ದರ್ಶನ್! ಜೈಲಿನ ಫೋಟೋ ವೈರಲ್

newsics.com ಕೊಲೆ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಅಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಯಾಕೆಂದರೆ, ದರ್ಶನ್ ಅವರ ಒಂದು ಫೋಟೋ ವೈರಲ್ ಆಗಿದೆ. ಅದರಲ್ಲಿ ಅವರು ಸಿಗರೇಟು ಸೇದುತ್ತಾ, ಕಾಫಿ ಕುಡಿಯುತ್ತಿರುವ ದೃಶ್ಯ ಸೆರೆಯಾಗಿದೆ. ವೈರಲ್ ಆಗಿರುವ ಫೋಟೋದಿಂದ ಅನೇಕ ಅನುಮಾನಗಳು ಮೂಡಲು ಆರಂಭಿಸಿವೆ. ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿಸಿದ ಆರೋಪ ದರ್ಶನ್ ಮೇಲಿದೆ. ಹಾಗಾಗಿ ಅವರನ್ನು ಪರಪ್ಪನ ಅಗ್ರಹಾರದ ಸ್ಪೆಷಲ್ ಬ್ಯಾರಕ್ನಲ್ಲಿ ಇರಿಸಲಾಗಿದೆ. ಅಲ್ಲಿ ಅವರು ಆರಾಮಾಗಿ ದಿನ … Continue reading ನಟೋರಿಯಸ್‌ ರೌಡಿಗಳ ಜತೆ ದರ್ಶನ್! ಜೈಲಿನ ಫೋಟೋ ವೈರಲ್