Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೃಹಲಕ್ಷ್ಮೀ ಯೋಜನೆ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ
ಕರ್ನಾಟಕಪ್ರಮುಖ

ಗೃಹಲಕ್ಷ್ಮೀ ಯೋಜನೆ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ

Share
1 Min Read
SHARE

newsics.com
ಚಿಕ್ಕೋಡಿ: ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿದ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದಿದೆ. ಅಕ್ಕಾತಾಯಿ ಲಂಗೋಟಿ ಎಂಬ ವೃದ್ಧೆ ಊರಿಗೆಲ್ಲಾ ಊಟ ಹಾಕಿಸಿದ್ದಾರೆ.

ಸಿದ್ದರಾಮಯ್ಯನವರು ಪ್ರತಿ ತಿಂಗಳು ನಮಗೆಲ್ಲಾ 2000 ಹಣ ನೀಡ್ತಿದ್ದಾರೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ, ಅಜ್ಜಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದಾರೆ. ಐದು ಜನ ಮುತ್ತೈದೆಯರಿಗೆ ಉಡಿ ತುಂಬಿ ಹರಿಸಿದ್ದಾರೆ. ಅಜ್ಜಿಯ ಕಾರ್ಯಕ್ಕೆ ಸುಟ್ಟಟ್ಟಿ ಗ್ರಾಮದ ಮಹಿಳೆಯರು ಸಾಥ್ ನೀಡಿದ್ದಾರೆ.
ಸಾಕಷ್ಟು ಮಹಿಳೆಯರು ಕಾಂಗ್ರೆಸ್ನಿಂದ ಬಂದ ಹಣದಿಂದ ಬಂಗಾರ, ಫ್ರಿಜ್, ಟಿವಿ ಇನ್ನು ಹತ್ತು ಹಲವಾರು ವಸ್ತುಗಳನ್ನು ಖರೀದಿಸಿದ್ದಾರೆ. ಆದರೆ ಅಕ್ಕಾತಾಯಿ ಲಂಗೋಟಿ ಎಂಬ ವೃದ್ಧೆ ಊರಿಗೆಲ್ಲಾ ಊಟ ಹಾಕಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

TAGGED:Holi meal for the whole village with Grilahakshmi Yojana money
Share This Article
Facebook Twitter Copy Link Print
Previous Article ಪಾಕಿಸ್ತಾನ: ಬಸ್ ಕಂದಕಕ್ಕೆ ಉರುಳಿ 29 ಪ್ರಯಾಣಿಕರು ಸಾವು
Next Article ರೇಪ್‌ ಮಾಡೋಕೆ ಬಂದೋನನ್ನ ಕೊಂದ್ರೆ ತಪ್ಪಲ್ಲ: ಮದ್ರಾಸ್‌ ಹೈಕೋರ್ಟ್‌!

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?