Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಮ್ಮ ರಾಧಾ ಮಿಸ್ ಹಾಟ್ ಲುಕ್‌ಗೆ ಫ್ಯಾನ್ಸ್ ಫಿದಾ!
ಮನರಂಜನೆ

ನಮ್ಮ ರಾಧಾ ಮಿಸ್ ಹಾಟ್ ಲುಕ್‌ಗೆ ಫ್ಯಾನ್ಸ್ ಫಿದಾ!

Share
1 Min Read
SHARE

newsics.com
ರಾಧಾ ರಮಣ ಧಾರಾವಾಹಿಯಲ್ಲಿ ರಾಧಾ ಮಿಸ್ ಆಗಿ ಸದಾ ಸೀರೆಯುಟ್ಟು ಮಿಂಚಿದ ನಟಿ ಶ್ವೇತಾ ಆರ್ ಪ್ರಸಾದ್ ಈಗಂತೂ ಸಖತ್ ಬೋಲ್ಡ್ ಡ್ರೆಸ್ ನಲ್ಲಿ, ಫೋಟೊ ಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ.

ಶ್ರೀರಸ್ತು ಶುಭಮಸ್ತು ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟರೂ, ರಾಧಾ ರಮಣ ಇವರಿಗೆ ಜನಪ್ರಿಯತೆ ನೀಡಿತು. ಸದ್ಯ ಸೀರಿಯಲ್ ನಟನೆಯಿಂದ ಕೊಂಚ ದೂರವೇ ಇದ್ದರೂ ಶ್ವೇತಾ ಹವಾ ಮಾತ್ರ ಕಡಿಮೆಯಾಗಿಲ್ಲ. ರಾಧಾ ರಮಣ ಬಳಿಕ ಅಂತರಪಟ, ನನ್ನ ದೇವ್ರು ಧಾರಾವಾಹಿಯಲ್ಲೂ ಸಹ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಶ್ವೇತಾ. ಅಷ್ಟೇ ಯಾಕೆ ಕಾಟೇರ ಸಿನಿಮಾದಲ್ಲಿ ಶ್ವೇತಾ ನಟಿಸಿದ್ದರು.

ಸದ್ಯ ನಟಿ ತಮ್ಮ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಜನ ಇದು ನಮ್ಮ ರಾಧಾ ಮಿಸ್ ಹೌದಾ ಅಂತಿದ್ದಾರೆ.

TAGGED:Our Miss Radha is now seriously hot!
Share This Article
Facebook Twitter Copy Link Print
Previous Article ರೇಪ್‌ ಮಾಡೋಕೆ ಬಂದೋನನ್ನ ಕೊಂದ್ರೆ ತಪ್ಪಲ್ಲ: ಮದ್ರಾಸ್‌ ಹೈಕೋರ್ಟ್‌!
Next Article ಸಂಗೀತಾ ಶೃಂಗೇರಿ ಮಾಡರ್ನ್ ಲುಕ್‌ಗೆ ಸ್ಯಾಂಡಲ್‌ವುಡ್ ಸಮಂತಾ ಎಂದ ಫ್ಯಾನ್ಸ್

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?