Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಜೆ ಸಿಗುತ್ತೆ ಎಂದು ಮದರಸಾದಲ್ಲಿ ವಿದ್ಯಾರ್ಥಿಯನ್ನು ಕೊಂದ ಬಾಲಕರು
ದೇಶಪ್ರಮುಖ

ರಜೆ ಸಿಗುತ್ತೆ ಎಂದು ಮದರಸಾದಲ್ಲಿ ವಿದ್ಯಾರ್ಥಿಯನ್ನು ಕೊಂದ ಬಾಲಕರು

Share
1 Min Read
SHARE

newsics.com
ರಜೆಗಾಗಿ ಐದು ವರ್ಷದ ವಿದ್ಯಾರ್ಥಿಯನ್ನು ಮೂವರು ಬಾಲಕರು ಹೊಡೆದು ಕೊಲೆ ಮಾಡಿರುವ ಘಟನೆ ದೆಹಲಿಯ ಮದರಸಾದಲ್ಲಿ ನಡೆದಿದೆ. ರೋಹನ್ ತನ್ನ ತಾಯಿ ನಜಿನ್ ಖಾತೂನ್ ಮತ್ತು ಏಳು ವರ್ಷದ ಸಹೋದರಿಯೊಂದಿಗೆ ಸರಸ್ವತಿ ವಿಹಾರ್‌ನ ಶಂಕರ್ ಬಸ್ತಿಯ ಕೊಳೆಗೇರಿಯಲ್ಲಿ ವಾಸವಾಗಿದ್ದ. ತಂದೆ ತಾಲಿಬ್ ಕಳೆದ ಐದು ವರ್ಷಗಳಿಂದ ವಜೀರಾಬಾದ್‌ನಲ್ಲಿ ಕುಟುಂಬದಿಂದ ದೂರ ವಾಸಿಸುತ್ತಿದ್ದಾರೆ. ತಾಯಿ ದುಡಿದು ಸಂಸಾರ ನಡೆಸುತ್ತಿದ್ದಾರೆ.

ನಜಿನ್ ಅವರ ಇನ್ನೊಬ್ಬ ಮಗ ತನ್ನ ಅಜ್ಜಿಯೊಂದಿಗೆ ಹಳ್ಳಿಯಲ್ಲಿ ವಾಸಿಸುತ್ತಾನೆ. ಸುಮಾರು ಐದು ತಿಂಗಳ ಹಿಂದೆ ನಜಿನ್ ತನ್ನ ಮಗನನ್ನು ತಾಲಿಮ್-ಉಲ್-ಕುರಾನ್ ಮದರಸಾಗೆ ಸೇರಿಸಿದ್ದರು. ಮದರಸಾದಲ್ಲಿ ಬಾಲಕ ಅಸ್ವಸ್ಥನಾಗಿರುವ ಕುರಿತು ತಾಯಿಗೆ ಮಾಹಿತಿ ಸಿಕ್ಕಿತ್ತು, ತಕ್ಷಣ ಮದರಸಾಗೆ ಹೋಗಿ ಅಲ್ಲಿಂದ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದರು.

ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದ್ದರು. ಮಗನ ಮೈಮೇಲೆ ಗಾಯದ ಗುರುತುಗಳಿರುವುದನ್ನು ಕಂಡು ಅನುಮಾನ ಬಂದಿತ್ತು. ನಜಿನ್ ಮಗನ ಶವದೊಂದಿಗೆ ಮದರಸಾ ತಲುಪಿ ಗಲಾಟೆ ಮಾಡಿದರು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಮೃತದೇಹವನ್ನು ವಶಕ್ಕೆ ಪಡೆದು ಜಿಟಿಬಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

TAGGED:The boys killed a student in the madrasa saying that he would get leave
Share This Article
Facebook Twitter Copy Link Print
Previous Article ವಾರ ಭವಿಷ್ಯ 25-08-2024 ರಿಂದ 31-08-2024 ರವರೆಗೆ… ಶುಭಕ್ಕಿಂತ ಅಶುಭವೇ ಜಾಸ್ತಿ, ಸಂಬಂಧಗಳಿಗೆ ಧಕ್ಕೆ, ನಿಮ್ಮ ವಾರ ಭವಿಷ್ಯ ಹೇಗಿದೆ?
Next Article ಪಾಕಿಸ್ತಾನ: ಬಸ್ ಕಂದಕಕ್ಕೆ ಉರುಳಿ 29 ಪ್ರಯಾಣಿಕರು ಸಾವು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?