Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚೆನ್ನಾಗಿದ್ದೀರಾ ಬಾಸ್! ದರ್ಶನ್ ಬಿಂದಾಸ್ ಲೈಫ್‌ಗೆ ಹೊಸ ವಿಡಿಯೋ ಲೀಕ್
ಕರ್ನಾಟಕಪ್ರಮುಖಮನರಂಜನೆ

ಚೆನ್ನಾಗಿದ್ದೀರಾ ಬಾಸ್! ದರ್ಶನ್ ಬಿಂದಾಸ್ ಲೈಫ್‌ಗೆ ಹೊಸ ವಿಡಿಯೋ ಲೀಕ್

Share
0 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಆರಾಮಾಗಿದ್ದಾರೆ. ದರ್ಶನ್ ಹೇಗಿದ್ದಾರೆ ಅನ್ನೋ ಫೋಟೋ, ವಿಡಿಯೋ ಬಿಡುಗಡೆಯಾಗಿದೆ.
ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್‌ನಲ್ಲಿದ್ದಾರೆ. ಇದೇ ಬ್ಯಾರಕ್‌ನಲ್ಲಿರುವ ವ್ಯಕ್ತಿಗೆ ಅಭಿಮಾನಿಯೊಬ್ಬ ವಿಡಿಯೋ ಕಾಲ್ ಮಾಡಿದ್ದಾನೆ. ವಿಡಿಯೋ ಕಾಲ್‌ನಲ್ಲಿ ಚೆನ್ನಾಗಿದ್ದೀರಾ ಬಾಸ್ ಅಂತ ಅಭಿಮಾನಿ ಕೇಳಿದ್ದು, ಹೂ ಚಿನ್ನ ಎಂದು ದರ್ಶನ್ ಹೇಳಿದ್ದಾರೆ.
ಜೈಲಿನ ಬ್ಯಾರಕ್‌ನಲ್ಲಿರುವ ದರ್ಶನ್ ಅವರು ನೇರವಾಗಿ ಮೊಬೈಲ್ ಫೋನ್ ಬಳಕೆ ಮಾಡಿಲ್ಲ. ಆದರೆ ಜತೆಗಿರುವ ವ್ಯಕ್ತಿ ವೈಫೈ ಬಳಸಿ ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಕಾಲ್ ಮಾಡಿರೋದು ಅಚ್ಚರಿಗೆ ಕಾರಣವಾಗಿದೆ.

ನಟೋರಿಯಸ್‌ ರೌಡಿಗಳ ಜತೆ ದರ್ಶನ್! ಜೈಲಿನ ಫೋಟೋ ವೈರಲ್

TAGGED:Darshan jail parappana agrhara Bangalore royal treatment video leak video call
Share This Article
Facebook Twitter Copy Link Print
Previous Article ರೈಲು ಪ್ರಯಾಣಿಕರು ಪ್ರಶ್ನೆ ಮಾಡಿದ್ದಕ್ಕೆ ಸಿಕ್ಕಿಬಿದ್ದ ನಕಲಿ ಟಿಟಿಇ!
Next Article 50ನೇ ವಯಸ್ಸಿನಲ್ಲಿಯೂ 30 ರ ಯುವತಿಯಂತೆ ಕಾಣುವ ಮಲೈಕಾ ಆರೋರಾ ರಜೆಯ ಮಜಾದಲ್ಲಿ ನಟಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?