Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನನಗೆ ಪಾರ್ಟ್ನರ್ ಬೇಕು ಎಂದ ಅಮೀರ್ ಖಾನ್ ; 3ನೇ ಮದುವೆ ಆಗ್ತಾರಾ?
ಮನರಂಜನೆ

ನನಗೆ ಪಾರ್ಟ್ನರ್ ಬೇಕು ಎಂದ ಅಮೀರ್ ಖಾನ್ ; 3ನೇ ಮದುವೆ ಆಗ್ತಾರಾ?

Share
1 Min Read
SHARE

newsics.com

ಅಮೀರ್ ಖಾನ್ ಅವರು ಆಗಿದ್ದ ಎರಡೂ ಮದುವೆ ವಿಚ್ಛೇದನದಲ್ಲಿ ಕೊನೆಯಾಗಿದೆ. ಮೊದಲು ಅವರು ರೀನಾ ದತ್ತ ಅವರನ್ನು ವಿವಾಹ ಆಗಿದ್ದರು. ಇವರ ಜೊತೆಗಿನ ವಿಚ್ಛೇದನದ ಬಳಿಕ ಕಿರಣ್ ರಾವ್ ಜೊತೆ ವಿವಾಹ ಆದರು. ಅದೂ ಕೂಡ ಕೊನೆ ಆಗಿದೆ. ಈಗ ಅವರು ಮೂರನೇ ಮದುವೆ ಬಗ್ಗೆ ಆಲೋಚನೆ ಮಾಡುತ್ತಿದ್ದಾರಾ? ಹೀಗೊಂದು ಪ್ರಶ್ನೆ ಎದುರಾಗಿದೆ. ಇದಕ್ಕೆ ಸ್ವತಃ ಆಮಿರ್ ಖಾನ್ ಅವರು ಉತ್ತರಿಸಿದ್ದಾರೆ.

ರಿಯಾ ಚಕ್ರವರ್ತಿ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಇದ ಅಮೀರ್, ನಾನು ಎರಡು ಬಾರಿ ಸಂಸಾರದಲ್ಲಿ ಸೋತವನು. ಹೀಗಾಗಿ, ವಿವಾಹದ ಕುರಿತು ನನಗೆ ಯಾವುದೇ ಸಲಹೆ ಕೇಳಬಾರದು. ನಾನು ಒಂಟಿಯಾಗಿ ಬದುಕೋಕೆ ಇಷ್ಟಪಡಲ್ಲ. ನನಗೆ ಪಾರ್ಟ್ನರ್ ಬೇಕೆ ಬೇಕು. ನಾನು ಒಂಟಿ ಜೀವಿ ಅಲ್ಲ. ನಾನು ನನ್ನ ಮಾಜಿ ಪತ್ನಿಯರ ಜೊತೆ ಒಳ್ಳೆಯ ನಂಟು ಹೊಂದಿದ್ದೇನೆ. ನಾವು ಒಂದು ಕುಟುಂಬದಂತೆ ಇದ್ದೇವೆ. ಜೀವನವನ್ನು ಯಾರೂ ಊಹಿಸೋಕೆ ಸಾಧ್ಯವಿಲ್ಲ. ನಾವು ಹೇಗೆ ನಂಬೋದು?’ ಎಂದಿದ್ದಾರೆ.
ಮೂರನೇ ಮದುವೆ ಆಗುತ್ತೀರಾ’ ಎಂದು ಅಮೀರ್ ಖಾನ್‌ಗೆ ಕೇಳಲಾಗಿದೆ. ‘ನನಗೆ ಈಗ 59 ವರ್ಷ. ನಾನು ಮತ್ತೆ ಹೇಗೆ ಮದುವೆ ಆಗಲಿ? ಕಷ್ಟ ಆಗುತ್ತದೆ. ನಾನು ಸಾಕಷ್ಟು ರಿಲೇಶನ್ಶಿಪ್ಗಳನ್ನು ಈಗ ಹೊಂದಿದ್ದೇನೆ. ನಾನು ಕುಟುಂಬದ ಜೊತೆ, ಮಕ್ಕಳ ಜೊತೆ ಮತ್ತೆ ಕನೆಕ್ಟ್ ಆಗಿದ್ದೇನೆ. ನಾನು ಯಾರ ಜೊತೆ ಕ್ಲೋಸ್ ಇದ್ದೇನೋ ಅವರ ಜೊತೆ ಇರೋದು ನನಗೆ ಖುಷಿ ಕೊಡುತ್ತದೆ’ ಎಂದಿದ್ದಾರೆ.

TAGGED:Aamir Khan said I want a partner; 3rd marriage?
Share This Article
Facebook Twitter Copy Link Print
Previous Article ಅಕ್ಕಿ ನೀರು ಫೇಸ್ ಪ್ಯಾಕ್ ಬಳಸಿದ್ರೆ ಕಾಂತಿ ಹೆಚ್ಚುತ್ತೆ ; ಆದ್ರೆ ಈ ಅಪಾಯ ತಪ್ಪಿದಲ್ಲ!
Next Article ಕೇವಲ 7,999 ರೂ. ಗೆ ಸಿಗುತ್ತೆ ವಿವೋ‌ ಸ್ಮಾರ್ಟ್ಫೋನ್!

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?