Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಜೈಲಿಂದ  ರೌಡಿಗಳಿಗೆ  ದರ್ಶನ್ ವಿಡಿಯೋ ಕಾಲ್ ; ಸ್ವಲ್ಪವೂ ಬದಲಾಗಿಲ್ಲ ದಚ್ಚು!
ಕರ್ನಾಟಕಪ್ರಮುಖಮನರಂಜನೆ

ಜೈಲಿಂದ  ರೌಡಿಗಳಿಗೆ  ದರ್ಶನ್ ವಿಡಿಯೋ ಕಾಲ್ ; ಸ್ವಲ್ಪವೂ ಬದಲಾಗಿಲ್ಲ ದಚ್ಚು!

Share
1 Min Read
SHARE

newsics.com
ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾಲ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಅವರ ವಿಡಿಯೋ ಕಾಲ್ ಕ್ಲಿಪಿಂಗ್ಗಳು ಸಖತ್ ವೈರಲ್ ಆಗಿವೆ. ಕಾರಾಗೃಹದಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಮೊದಲು ಅವರು ರೌಡಿಶೀಟರ್ಗಳ ಜೊತೆ ಕುಳಿತು ಚಹ ಹೀರುತ್ತಾ, ಸಿಗರೇಟು ಸೇದಿದ್ದ ಫೋಟೋ ವೈರಲ್ ಆಯ್ತು. ಬಳಿಕ ವಿಡಿಯೋ ಕಾಲ್ ತುಣುಕು ಕೂಡ ಹೊರಬಂತು.

ವೈರಲ್ ಆಗಿರುವ ದರ್ಶನ್ ಅವರ ವಿಡಿಯೋ ಕಾಲ್ನಲ್ಲಿ ಇರುವವನು ಬ್ಯಾಡರಹಳ್ಳಿ ರೌಡಿಶೀಟರ್ ಜಾನಿ ಅಲಿಯಾಸ್ ಜನಾರ್ದನ್ ಪುತ್ರ ಸತ್ಯ. ವಿಡಿಯೋ ಕಾಲ್ ಮಾಡಿ ದರ್ಶನ್ ಅವರನ್ನು ತೋರಿಸಿರುವವನು ಕೂಡ ರೌಡಿಶೀಟರ್ ಮಾರ್ಕೆಟ್ ಧರ್ಮ. ಜಾನಿ ಮಗ ಸತ್ಯ ಕೂಡ ಇತ್ತೀಚೆಗೆ ಜೈಲಿಗೆ ಹೋಗಿ ಬಂದಿದ್ದ. ಕೆಎಲ್ಇ‌ ಕಾಲೇಜ್ ವಿದ್ಯಾರ್ಥಿಗಳಿಗೆ ಉಲ್ಟಾ ಮಚ್ಚಲ್ಲಿ ಸತ್ಯ ಹೊಡೆದಿದ್ದ. ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಹಲ್ಲೆ ನಡೆದಿತ್ತು.
ದರ್ಶನ್ ಅವರು ರೇಣುಕಾಸ್ವಾಮಿಯ ಕೊಲೆ ಕೇಸ್ನಲ್ಲಿ ಪ್ರಮುಖ ಆರೋಪಿ ಆಗಲು ಸಹವಾಸ ದೋಷವೇ ಕಾರಣ ಎಂಬುದು ಅನೇಕರ ಅಭಿಪ್ರಾಯ. ಜೈಲು ಸೇರಿದ ಬಳಿಕವಾದರೂ ಅವರು ಬದಲಾಗಬಹುದು ಎಂಬುದು ಕೆಲವರ ಊಹೆ ಆಗಿತ್ತು. ಆದರೆ ಅದು ನಿಜವಾಗುವಂತೆ ಕಾಣುತ್ತಿಲ್ಲ. ಯಾಕೆಂದರೆ, ಜೈಲಿನಲ್ಲಿ ಕೂಡ ದರ್ಶನ್ ಅವರು ರೌಡಿಗಳ ಸ್ನೇಹವನ್ನೇ ಹೆಚ್ಚಾಗಿ ಬೆಳೆಸಿಕೊಳ್ಳುತ್ತಿರುವಂತಿದೆ.

ದರ್ಶನ್ ಗೆ ರಾಜಾತಿಥ್ಯ; ಆಂತರಿಕ ತನಿಖೆ ನಡೆಸಿ ಎಂದ  ಪರಮೇಶ್ವರ್

TAGGED:Darshan video call to rowdies from jail; Not a bit has changedDutch!
Share This Article
Facebook Twitter Copy Link Print
Previous Article ದರ್ಶನ್ ಗೆ ರಾಜಾತಿಥ್ಯ; ಆಂತರಿಕ ತನಿಖೆ ನಡೆಸಿ ಎಂದ  ಪರಮೇಶ್ವರ್
Next Article ಕಾಂಗ್ರೆಸ್ ಹಿರಿಯ ಸಂಸದ ವಸಂತ್ ರಾವ್ ಚವಾಣ್ ನಿಧನ

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?