ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ – 7 ಮಂದಿ ಅಮಾನತು  ಮಾಡಿದ ಸರ್ಕಾರ

newsics.com ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ಫೋಟೋ ವೈರಲ್‌ ಆದ ಬೆನ್ನಲ್ಲೇ ಸರ್ಕಾರ 7 ಮಂದಿಯನ್ನು ಅಮಾನತು ಮಾಡಿದೆ. ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್‌, ಇದು ಹೇಗೆ ಆಯಿತು ಎಂದು ಈ ಪ್ರಕರಣದ ಬಗ್ಗೆ ವರದಿ ಕೇಳಿದ್ದೇನೆ. ಜೈಲಿನಲ್ಲಿ ಈ ರೀತಿ ನಡೆಯಬಾರದು. 7 ಜನ ಭಾಗಿಯಾಗಿದ್ದಾರೆ ಅಂತ ವರದಿ ಬಂದ ಮೇಲೆ ಕ್ರಮ ನಡೆದಿದೆ. ಎಲ್ಲಾ ಜೈಲುಗಳಲ್ಲಿ ಜಾಮರ್, ಕ್ಯಾಮೆರಾ ಹಾಕಿದರೂ ಹೀಗೆ ಆಗುವುದು ಸರಿಯಲ್ಲ ಎಂದು ತಿಳಿಸಿದರು. ಜೈಲರ್ಸ್‌ಗಳಾದ … Continue reading ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ – 7 ಮಂದಿ ಅಮಾನತು  ಮಾಡಿದ ಸರ್ಕಾರ