Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೆಂಗ್ಯೂ ಹೆಚ್ಚಳ: ಓವಿ ಟ್ರ್ಯಾಪ್ ಅಳವಡಿಸಿದ BBMP
ಕರ್ನಾಟಕಪ್ರಮುಖ

ಡೆಂಗ್ಯೂ ಹೆಚ್ಚಳ: ಓವಿ ಟ್ರ್ಯಾಪ್ ಅಳವಡಿಸಿದ BBMP

Share
1 Min Read
SHARE

newsics.com

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಓವಿ ಟ್ರ್ಯಾಪ್ ಅಳವಡಿಕೆಗೆ ಮುಂದಾಗಿದೆ.

ಓವಿ ಟ್ರ್ಯಾಪ್ ಅಳವಡಿಕೆಗೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಚಾಲನೆ ನೀಡಿದರು. ಓವಿ ಟ್ರ್ಯಾಪ್ ಸಾಧನವು ಸೊಳ್ಳೆಗಳು, ಸೊಳ್ಳೆಗಳ ಮೊಟ್ಟೆ ನಾಶಪಡಿಸಲಿದೆ.

ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯಿಂದ ಓವಿ ಟ್ರ್ಯಾಪ್ ಅಳವಡಿಕೆ ಕಾರ್ಯ ಶುರುವಾಗಿದೆ. ಸೊಳ್ಳೆಗಳು ಹೆಚ್ಚಿರೋ ಕಡೆ ಈ ಸಾಧನ ಅಳವಡಿಸಿ ಕಂಟ್ರೋಲ್ ಗೆ ಪ್ಲಾನ್ ಮಾಡಲಾಗಿದೆ. ಡೆಂಗ್ಯೂ, ಮಲೇರಿಯಾ ಸೊಳ್ಳೆಗಳನ್ನ ಕಂಟ್ರೋಲ್ ಮಾಡಲು ಪ್ಲಾನ್ ಮಾಡಲಾಗಿದೆ.

ಏನಿದು ಬಯೋ ಟ್ರ್ಯಾಪ್? ಇದು ಹೇಗೆ ಕಾರ್ಯ ನಿರ್ವಹಿಸುತ್ತೆ?

    • ಇದೊಂದು ಮಡಿಕೆ ಆಕಾರದ ಸಾಧನವಾಗಿದೆ.
    • ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಹಾಕಲಾಗುತ್ತೆ.
    • ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನ ಆಕರ್ಷಿಸಿ ಸಾಯಿಸುತ್ತೆ.
    • ಒಂದು ಬಯೋ ಟ್ರ್ಯಾಪ್ ಸಾಧನ 30 ದಿನ ಕೆಲಸ ಮಾಡಲಿದೆ.
    • ಬಯೋ ಟ್ರ್ಯಾಪ್ ಬಳಕೆಯಿಂದ ಶೇ.60 ರಷ್ಟು ಸೊಳ್ಳೆಗಳ ನಿಯಂತ್ರಣ
TAGGED:Dengue increase: BBMP implements Ovi trap 
Share This Article
Facebook Twitter Copy Link Print
Previous Article ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ – 7 ಮಂದಿ ಅಮಾನತು  ಮಾಡಿದ ಸರ್ಕಾರ
Next Article ಅಕ್ಕಿ ನೀರು ಫೇಸ್ ಪ್ಯಾಕ್ ಬಳಸಿದ್ರೆ ಕಾಂತಿ ಹೆಚ್ಚುತ್ತೆ ; ಆದ್ರೆ ಈ ಅಪಾಯ ತಪ್ಪಿದಲ್ಲ!

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?