Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ISRO ಗಗನಯಾನಕ್ಕೆ ಧಾರವಾಡದ ನೊಣ!
ಕರ್ನಾಟಕಪ್ರಮುಖ

ISRO ಗಗನಯಾನಕ್ಕೆ ಧಾರವಾಡದ ನೊಣ!

Share
0 Min Read
SHARE

newsics.com

ಧಾರವಾಡ: ಮುಂದಿನ ವರ್ಷ ಇಸ್ರೋ ನಡೆಸಲಿರುವ “ಗಗನಯಾನ’ದಲ್ಲಿ ಧಾರವಾಡದ ನೊಣಗಳು ತೆರಳಲಿವೆ! ಇಸ್ರೋದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಹಲವು ಅಧ್ಯಯನಗಳು ನಡೆಯಲಿದ್ದು, ಧಾರವಾಡ ಕೃಷಿ ವಿಶ್ವವಿದ್ಯಾನಿಲಯ ಸಿದ್ಧಪಡಿಸಿರುವ ಹಣ್ಣಿನ ನೊಣಗಳಿರುವ ಕಿಟ್‌ ಆಯ್ಕೆಯಾಗಿದೆ. ದೇಶದ ಎಲ್ಲ 75 ಕೃಷಿ ವಿ.ವಿ.ಗಳು ನೀಡಿದ ವಿವಿಧ ಮಾದರಿಗಳ ಪೈಕಿ ಧಾರವಾಡದ ಕೃಷಿ ವಿ.ವಿ.ಯ ಜೀವಶಾಸ್ತ್ರ ವಿಭಾಗದ ಈ ಕಿಟ್‌ ಆಯ್ಕೆಯಾಗಿದೆ.

ಹಣ್ಣಿನ ನೊಣಗಳ ದೇಹರಚನೆಗೂ ಮಾನವ ದೇಹರಚನೆಗೂ ಹೋಲಿಕೆ ಇದೆ. ಶೂನ್ಯ ಗುರುತ್ವದಲ್ಲಿ ನೊಣಗಳ ದೇಹದಲ್ಲಿ ಆಗುವ ಬದಲಾವಣೆಗಳು ಮಹತ್ವದ ಮಾಹಿತಿ ಒದಗಿಸಲಿವೆ. ಇದು ಭವಿಷ್ಯದ ಮಾನವಸಹಿತ ಗಗನಯಾನಕ್ಕೆ ನೆರವಾಗಲಿದೆ.

TAGGED:Dharwad Fly to SRO Aviation!
Share This Article
Facebook Twitter Copy Link Print
Previous Article ಇಂದು ಶ್ರೀಕೃಷ್ಣ ಜನ್ಮಾಷ್ಟಮಿ: ಈ ಶುಭದಿನ ಮಹಿಳೆಯರು ಸೌತೆಕಾಯಿ ತಿನ್ನಲು ಬಯಸುವುದೇಕೆ?
Next Article ದರ್ಶನ್ ಗೆ ರಾಜಾತಿಥ್ಯ; ಆಂತರಿಕ ತನಿಖೆ ನಡೆಸಿ ಎಂದ  ಪರಮೇಶ್ವರ್

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?