Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಾನೂ ಶೆಟ್ರ ಹುಡುಗಿ; ಕನ್ನಡ ಚಿತ್ರದ ಸುದ್ದಿ ಕೊಡ್ತಾರಾ ತೆಲುಗು ಬ್ಯೂಟಿ
ಮನರಂಜನೆ

ನಾನೂ ಶೆಟ್ರ ಹುಡುಗಿ; ಕನ್ನಡ ಚಿತ್ರದ ಸುದ್ದಿ ಕೊಡ್ತಾರಾ ತೆಲುಗು ಬ್ಯೂಟಿ

Share
1 Min Read
SHARE

newsics.com

ಸ್ಯಾಂಡಲ್‌ವುಡ್‌ನ ಸುಂದರಿ ನೇಹಾ ಶೆಟ್ಟಿ ಕನ್ನಡದಲ್ಲಿ ಮಾಡಿರೋದು ಒಂದೇ ಸಿನಿಮಾ ನೋಡಿ. ಆದರೆ, ಹೆಚ್ಚಾಗಿ ಮಿಂಚುತ್ತಿರೋದು ಮಾತ್ರ ತೆಲುಗು ಸಿನಿರಂಗದಲ್ಲಿಯೇ ಅನ್ನೋದು ಅಷ್ಟೇ ಸತ್ಯ. ಆದರೆ, ಮೊನ್ನೆ ಸೈಮಾ ಅವಾರ್ಡ್ಸ್ ಪಾರ್ಟಿಯಲ್ಲಿ ದಿಢೀರನೆ ಕಾಣಿಸಿಕೊಂಡಿದ್ದಾರೆ. ಚೆಂದದ ಡ್ರೆಸ್ ತೊಟ್ಟು ಸಖತ್ ಪೋಸ್ ಕೂಡ ಕೊಟ್ಟಿದ್ದಾರೆ.

ಮುಂಗಾರು ಮಳೆ-2 ಚಿತ್ರ ಆದ್ಮೇಲೆ ನೇಹಾ ಶೆಟ್ಟಿ ಕಳೆದೆ ಹೋದ್ರು.ಅದು ಕನ್ನಡ ಸಿನಿಪ್ರೇಮಿಗಳ ಲೆಕ್ಕದಲ್ಲಿ ಅನ್ನೋದು ಅಷ್ಟೇ ಸತ್ಯ.ಆದರೆ, ನೇಹಾ ಶೆಟ್ಟಿ ಪಕ್ಕದ ಟಾಲಿವುಡ್‌ನಲ್ಲಿಯೇ ಮಿಂಚುತ್ತಿದ್ದಾರೆ. ಮುಂಗಾರು ಮಳೆ -೨ ಆದ್ಮೇಲೆ ನೇರವಾಗಿಯೇ ಟಾಲಿವುಡ್‌ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಮೆಹಬೂಬಾ, ಗಲ್ಲಿ ರೌಡಿ, ಮೋಸ್ಟ್ ಎಲಿಜಿಬಲ್ ಬ್ಯಾಚುಲರ್, ಡಿಜೆ ತಿಲ್ಲು, ಬೆದರುಲಂಕಾ-2012, ರೂಲ್ಸ್ ರಂಜನ್, ತಿಲ್ಲು ಸ್ಕ್ವೇರ್ ಮಾಡಿದ್ದಾರೆ. ಗ್ಯಾಂಗ್ಸ್ ಆಫ್ ಗೋದಾವರಿ ಸಿನಿಮಾದಲ್ಲೂ ಅಭಿನಯಿಸಿದ್ದಾರೆ.

ನೇಹಾ ಶೆಟ್ಟಿ ಕನ್ನಡಕ್ಕೆ ಬರೋ ಪ್ಲಾನ್ ಮಾಡಿದ್ದಾರೆ. ಆದರೆ, ಯಾರೂ ಕರೆಸಿಕೊಳ್ತಿಲ್ವೇ ಅನ್ನೋ ಬೇಸರ ಕೂಡ ಇದೆ ಅನಿಸುತ್ತದೆ. ಕನ್ನಡದ ಸ್ಕ್ರಿಪ್ಟ್‌ಗಳನ್ನ ಕೇಳ್ತಿರೋ ನೇಹಾ ಶೆಟ್ಟಿ, ಒಂದು ಒಳ್ಳೆ ಸ್ಕ್ರಿಪ್ಟ್‌ಗಾಗಿಯೇ ಕಾಯುತ್ತಿದ್ದಾರೆ. ಒಳ್ಳೆ ಸ್ಕ್ರಿಪ್ಟ್ ಅಂದ್ರೆ, ಅದು ಕಂಪ್ಲೀಟ್ ಹೊಸ ರೀತಿಯ ಪಾತ್ರವೇ ಆಗಿರಬೇಕು ಅನ್ನೋದೇ ಆಗಿದೆ.

ನಾನು ಎಲ್ಲೂ ಹೋಗಿಲ್ಲ. ಇಲ್ಲಿಯೇ ಇದ್ದೇನೆ. ಅಪ್ಪ-ಅಮ್ಮ ಬೆಂಗಳೂರಲ್ಲಿಯೇ ಇದ್ದಾರೆ. ಆಗಾಗ ಇಲ್ಲಿ ಬಂದು ಹೋಗ್ತಾನೇ ಇರುತ್ತೇನೆ. ಹಾಗೆ ಕನ್ನಡದಲ್ಲಿ ಆಫರ್ಸ್ ಸಿಗ್ತಿಲ್ಲ ಅಂತ ಬೇರೆ ಕಡೆಗೆ ಹೋಗಿಲ್ಲ. ತಮಿಳು, ಮಲೆಯಾಳಂ, ತೆಲುಗು ಭಾಷೆಯಿಂದಲೂ ಆಫರ್ಸ್ ಬಂದಿವೆ. ಆದರೆ, ನಾನು ಟಾಲಿವುಡ್ ಆಯ್ಕೆ ಮಾಡಿಕೊಂಡೆ ಅಂತಲೇ ನೇಹಾ ಶೆಟ್ಟಿ ಮಾಧ್ಯಮಕ್ಕೆ ಹೇಳಿಕೊಂಡಿದ್ದಾರೆ. ಆದರೆ, ನೇಹಾ ಇನ್ನು ಎರಡು ತಿಂಗಳಲ್ಲಿ ಏನೋ ಒಂದು ಬಿಗ್ ನ್ಯೂಸ್ ಕೊಡೋ ಪ್ಲಾನ್ ಅಲ್ಲಿಯೇ ಇದ್ದಾರೆ ಅಂತಲೇ ಹೇಳಬಹುದು.

TAGGED:I am a Shetra girl; Kannada movie news Kodara Telugu Beautiva
Share This Article
Facebook Twitter Copy Link Print
Previous Article ಕಾಂಗ್ರೆಸ್ ಹಿರಿಯ ಸಂಸದ ವಸಂತ್ ರಾವ್ ಚವಾಣ್ ನಿಧನ
Next Article ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ – 7 ಮಂದಿ ಅಮಾನತು  ಮಾಡಿದ ಸರ್ಕಾರ

Popular Posts

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?