ದರ್ಶನ್ ಗೆ ರಾಜಾತಿಥ್ಯ; ಆಂತರಿಕ ತನಿಖೆ ನಡೆಸಿ ಎಂದ  ಪರಮೇಶ್ವರ್

newsics.com ನಟ ದರ್ಶನ್ ಅವರು ಜೈಲಿನಲ್ಲಿ ಹಾಯಾಗಿ ದಿನಗಳನ್ನು ಕಳೆಯುತ್ತಿದ್ದಾರೆ. ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ದರ್ಶನ್ ಗೆ ಇದರಿಂದ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಏಳುವಂತೆ ಆಗಿದೆ. ದರ್ಶನ್ ಜೈಲಲ್ಲಿ ಪಶ್ಚಾತಾಪ ಪಡುತ್ತಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬೆನ್ನಲ್ಲೇ ಗೃಹಸಚಿವ ಜಿ.ಪರಮೇಶ್ವರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ದರ್ಶನ್ ಅವರು ಜೈಲಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅವರು ವಿಲ್ಸನ್ ಗಾರ್ಡನ್ ನಾಗ, ಮ್ಯಾನೇಜರ್ … Continue reading ದರ್ಶನ್ ಗೆ ರಾಜಾತಿಥ್ಯ; ಆಂತರಿಕ ತನಿಖೆ ನಡೆಸಿ ಎಂದ  ಪರಮೇಶ್ವರ್