newsics.com
ಮುಸ್ಲಿಂ ಯುವತಿಯೊಂದಿಗೆ ಕಾಣಿಸಿಕೊಂಡ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.
ಪಾರ್ಕ್ ಒಂದರಲ್ಲಿ ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಜೊತೆಯಾಗಿ ಕುಳಿತು ಮಾತನಾಡುತ್ತಿರುವುದನ್ನು ಕಂಡು ಅಲ್ಲಿಗೆ ಬಂದ ಒಂದಷ್ಟು ಇಸ್ಲಾಂ ಮೂಲಭೂತವಾದಿಗಳು ಆ ಯುವಕನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಆ ಯುವತಿ ಆತ ನನ್ನ ಸಹೋದರ ಎಂದು ಹೇಳಿದರೂ ಕೂಡಾ ಅವರುಗಳು ಆ ಇಬ್ಬರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ.
ಈ ಕುರಿತ ಪೋಸ್ಟ್ ಒಂದನ್ನು TheTreeni ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಗಾರ್ಡನ್‌ನಲ್ಲಿ ಒಟ್ಟಿಗೆ ಕುಳಿತಿದ್ದ ಹಿಂದೂ ಹುಡುಗ ಮತ್ತು ಮುಸ್ಲಿಂ ಹುಡುಗಿಗೆ ಥಳಿಸಿದ ಮುಸ್ಲಿಂ ಗೂಂಡಾಗಳು” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.