Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಇಂದು ಶ್ರೀಕೃಷ್ಣ ಜನ್ಮಾಷ್ಟಮಿ: ಈ ಶುಭದಿನ ಮಹಿಳೆಯರು ಸೌತೆಕಾಯಿ ತಿನ್ನಲು ಬಯಸುವುದೇಕೆ?
ಅನಾವರಣಆರೋಗ್ಯಲೈಫ್‌ಸ್ಟೈಲ್

ಇಂದು ಶ್ರೀಕೃಷ್ಣ ಜನ್ಮಾಷ್ಟಮಿ: ಈ ಶುಭದಿನ ಮಹಿಳೆಯರು ಸೌತೆಕಾಯಿ ತಿನ್ನಲು ಬಯಸುವುದೇಕೆ?

Share
1 Min Read
SHARE

newsics.com
ನ್ಯೂಸಿಕ್ಸ್. ಕಾಮ್

ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು
ಹಿಂದೂ ಧರ್ಮದಲ್ಲಿ ಕೃಷ್ಣ ಜನ್ಮಾಷ್ಟಮಿ ಬಹಳ ಮಹತ್ವದ್ದು. ಧಾರ್ಮಿಕ ನಂಬಿಕೆಗಳ ಪ್ರಕಾರ, ಶ್ರೀಕೃಷ್ಣ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯ ರೋಹಿಣಿ ನಕ್ಷತ್ರದಲ್ಲಿ ಜನಿಸಿದ. ಶ್ರೀಕೃಷ್ಣ ಜನ್ಮಾಷ್ಟಮಿಯ ಹಬ್ಬವನ್ನು ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ವರ್ಷ ಆಗಸ್ಟ್ 26 ರಂದು ಕೃಷ್ಣಾಷ್ಟಮಿ ಆಚರಿಸಲಾಗುತ್ತಿದೆ.

ಈ ದಿನ, ಶ್ರೀಕೃಷ್ಣನ ಮಗುವಿನ ರೂಪವನ್ನು ಅಂದರೆ ಲಡ್ಡು ಗೋಪಾಲನನ್ನು ಪೂಜಿಸಲಾಗುತ್ತದೆ. ಈ ದಿನದಂದು ಉಪವಾಸವನ್ನೂ ಮಾಡಲಾಗುತ್ತದೆ.

ಹಾಗೆಯೇ ಶ್ರೀಕೃಷ್ಣನ ಪೂಜೆಯಲ್ಲಿ ಸೌತೆಕಾಯಿಗೆ ವಿಶೇಷ ಮಹತ್ವವಿದೆ. ಹಲವೆಡೆ ಸೌತೆಕಾಯಿಯನ್ನು ಪೂಜೆ ಹಾಗೂ ನೈವೇದ್ಯಕ್ಕಿಡುತ್ತಾರೆ. ಸೌತೆಕಾಯಿಯನ್ನು ಕತ್ತರಿಸುವುದು ಕೃಷ್ಣನ ಹೊಕ್ಕುಳಬಳ್ಳಿಯನ್ನು ಕತ್ತರಿಸುವುದು ಎಂದೇ ಪರಿಗಣಿಸಲಾಗುತ್ತದೆ
ಭಾರತದ ಅನೇಕ ಸ್ಥಳಗಳಲ್ಲಿ ಶ್ರೀಕೃಷ್ಣ ಸೌತೆಕಾಯಿಯಿಂದ ಹುಟ್ಟಿದನೆಂದು ನಂಬುತ್ತಾರೆ.
ಪೂಜೆಯ ಬಳಿಕ ಈ ಸೌತೆಕಾಯಿಯನ್ನು ಎಲ್ಲರಿಗೂ ಪ್ರಸಾದವಾಗಿ ಹಂಚಲಾಗುತ್ತದೆ. ಗರ್ಭಿಣಿಯರು ಈ ಕತ್ತರಿಸಿದ ಸೌತೆಕಾಯಿಯನ್ನು ಪ್ರಸಾದವಾಗಿ ಸೇವಿಸುವುದು ತುಂಬಾ ಒಳ್ಳೆಯದು. ಮಕ್ಕಳಾಗಲು ಜನ್ಮಾಷ್ಟಮಿಯಂದು ಸೌತೆಕಾಯಿಯನ್ನು ಮಹಿಳೆಯರು ಪ್ರಸಾದವಾಗಿ ಸೇವಿಸಬೇಕು ಎಂಬ ನಂಬಿಕೆಯೂ ಇದೆ.
ಹಲವೆಡೆ ಜನ್ಮಾಷ್ಟಮಿಯ ದಿನದಂದು ಮನೆಯಲ್ಲಿ ಗರ್ಭಿಣಿಯರಿಗೆ ಸೌತೆಕಾಯಿ ನೀಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ.

ವೈಜ್ಞಾನಿಕವಾಗಿ, ಸೌತೆಕಾಯಿ ಗರ್ಭಿಣಿಯರಿಗೂ ತುಂಬಾ ಪ್ರಯೋಜನಕಾರಿಯಾಗಿದೆ. ದೇಹವನ್ನು ನಿರ್ಜಲೀಕರಣದಿಂದ ರಕ್ಷಿಸುತ್ತದೆ. ಸೌತೆಕಾಯಿಯಲ್ಲಿ ವಿಟಮಿನ್ ಸಿ, ಎ, ಕೆ, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣ ಮತ್ತು ಸತುವು ಸಮೃದ್ಧವಾಗಿದೆ. ಗರ್ಭಿಣಿಯರಿಗೆ ಇವು ಅತ್ಯಗತ್ಯ.

ಅಲ್ಲದೆ ಜನ್ಮಾಷ್ಟಮಿಯಂದು ಶ್ರೀಕೃಷ್ಣನಿಗೆ ಅರ್ಪಿಸುವ ಎಲ್ಲಾ ನೈವೇದ್ಯಗಳು ಗರ್ಭಿಣಿಯರ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಮಖನ್ ಮಿಶ್ರಿ, ಖೀರ್, ಕೊತ್ತಂಬರಿ ಸೊಪ್ಪು ಪಂಜಿರಿ, ಪಂಚಾಮೃತ ಇವೆಲ್ಲವೂ ಆರೋಗ್ಯಕ್ಕೆ ಒಳ್ಳೆಯದು.

ಊಟ ಮಾಡಿದ ತಕ್ಷಣ ನೀರು‌ ಕುಡಿಯುವವರು ಇಲ್ಲಿ ಕೇಳಿ…!

TAGGED:Srikrishna Janmashtami today: Why do women want to eat cucumber on this auspicious day?
Share This Article
Facebook Twitter Copy Link Print
Previous Article ದಿನ ಭವಿಷ್ಯ… 26-08-2024 ಸೋಮವಾರ, ಮಿಥುನ- ಹೊಸ ವಾಹನ ಖರೀದಿ, ವೃಶ್ಚಿಕ- ಆಸ್ತಿ ವಿವಾದ ಇತ್ಯರ್ಥಕ್ಕೆ ಅಡ್ಡಿ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ISRO ಗಗನಯಾನಕ್ಕೆ ಧಾರವಾಡದ ನೊಣ!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?