Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಯಿ ಆಸ್ತಿಯೆಲ್ಲಾ ಕಬಳಿಸಿ ಊಟ ಕೂಡ ಕೊಡದ ಮಕ್ಕಳು: ಪೊಲೀಸರ ಮೊರೆ ಹೋದ ವೃದ್ಧೆ
ದೇಶವೈರಲ್

ತಾಯಿ ಆಸ್ತಿಯೆಲ್ಲಾ ಕಬಳಿಸಿ ಊಟ ಕೂಡ ಕೊಡದ ಮಕ್ಕಳು: ಪೊಲೀಸರ ಮೊರೆ ಹೋದ ವೃದ್ಧೆ

Share
1 Min Read
SHARE

newsics.com

ತೆಲಂಗಾಣ: ಮಕ್ಕಳು ಹೆತ್ತ ತಾಯಿಯ ಅಸ್ತಿಯನ್ನು ಕಬಳಿಸಿ, ಆಕೆಗೆ ಸರಿಯಾಗಿ ಊಟ ನೀಡದೆ ರಾಕ್ಷಸಿ ವರ್ತನೆಯನ್ನು ತೋರಿದ್ದಾರೆ. ಮಕ್ಕಳು ಕೊಡುವ ಕಷ್ಟವನ್ನು ಸಹಿಸಲಾರದೆ ಆ ತಾಯಿ ನಾಲ್ವರು ಪುತ್ರರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ತೆಲಂಗಾಣದ ಕರೀಂನಗರ ಜಿಲ್ಲೆಯ ತಿಮ್ಮಾಪುರ ಮಂಡಲದ ಅಳುಗುನೂರು ಗ್ರಾಮದಲ್ಲಿ ನಡೆದಿದ್ದು, ಮಕ್ಕಳು ಸರಿಯಾಗಿ ಊಟ ಕೊಡುತ್ತಿಲ್ಲವೆಂದು ವೃದ್ಧ ತಾಯಿ ಪುತ್ರರ ವಿರುದ್ಧ ಠಾಣೆ ಮೆಟ್ಟಿಲೇರಿದ್ದಾರೆ.

ನನ್ಗೆ ನಾಲ್ವರು ಪುತ್ರರಿದ್ದು ಅವರಿಗೆಲ್ಲಾ ಮದುವೆ ಮಾಡಿ, ನನ್ನ ಆಸ್ತಿಯನ್ನೆಲ್ಲಾ ಅವರ ಹೆಸರಿಗೆ ಬರೆದುಕೊಟ್ಟಿದ್ದೇನೆ. ಆದ್ರೆ ಅವರು ನನ್ನನ್ನು ಪುಟ್ಟ ಗುಡಿಸಲಿನಲ್ಲಿಟ್ಟು ಸರಿಯಾಗಿ ಊಟ ಕೂಡಾ ನೀಡುತ್ತಿಲ್ಲ ಎಂದು ಪೊಲೀಸರಿಗೆ ದೂರನ್ನು ನೀಡಿದ್ದಾರೆ.

Share This Article
Facebook Twitter Copy Link Print
Previous Article ತಿಂದ ತಕ್ಷಣ ನೀರು ಕುಡಿಯುವುದು,‌ನಿದ್ದೆ ಮಾಡುವ ಅಭ್ಯಾಸವನ್ನು ಇಂದೇ ಬಿಟ್ಟುಬಿಡಿ
Next Article ಚೆಕ್‌ ಬೌನ್ಸ್‌ ಪ್ರಕರಣ: ಸ್ಯಾಂಡಲ್‌ವುಡ್‌ ನಟಿ ಪದ್ಮಜಾ ರಾವ್‌ಗೆ ಸಂಕಷ್ಟ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?