Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಮ್ಮು ಕಾಶ್ಮೀರ  ಚುನಾವಣೆ; ಕೇಸರಿ ಪಡೆಯ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್
ದೇಶಪ್ರಮುಖ

ಜಮ್ಮು ಕಾಶ್ಮೀರ  ಚುನಾವಣೆ; ಕೇಸರಿ ಪಡೆಯ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

Share
1 Min Read
SHARE

newsics.com
ಶ್ರೀನಗರ: ಜಮ್ಮು- ಕಾಶ್ಮೀರ ವಿಧಾನಸಭಾ ಚುನಾವಣೆಗೆ 16 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಮೊದಲ ಹಂತದ ಚುನಾವಣೆಗೆ ತನ್ನ ಪ್ರಮುಖ ಪ್ರಚಾರಕರ ಹೆಸರನ್ನು ಬಿಡುಗಡೆ ಮಾಡಿದೆ.

ಭಾರತ ಚುನಾವಣಾ ಆಯೋಗಕ್ಕೆ ಪಕ್ಷವು ನೀಡಿದ ಹೇಳಿಕೆಯಲ್ಲಿ ಜಮ್ಮು – ಕಾಶ್ಮೀರ ಚುನಾವಣೆಯಲ್ಲಿ ಪ್ರಧಾನ ಪ್ರಚಾರಕರಾಗಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಉಲ್ಲೇಖಿಸಿದೆ. ಇದರ ನಂತರ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಮತ್ತು ಜೆಪಿ ನಡ್ಡಾ ಸೇರಿದಂತೆ ಇತರ ನಾಯಕರ ಹೆಸರು ಕೂಡ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದೆ.
ಈ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಹೆಸರೂ ಸೇರಿದ್ದು, ಆಯಾ ರಾಜ್ಯಗಳ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಭಜನ್‌ಲಾಲ್ ಶರ್ಮಾ ಮತ್ತು ಜೈರಾಮ್ ಠಾಕೂರ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

TAGGED:The list of star campaigners includes the names of Chief Ministers of many states including Uttar Pradesh
Share This Article
Facebook Twitter Copy Link Print
Previous Article ದರ್ಶನ್ ಗೆ ವಿಡಿಯೋ ಕಾಲ್.. ರೌಡಿ ಸತ್ಯ ಅಂದರ್
Next Article ಮುಸ್ಲಿಂ ಯುವತಿಯೊಂದಿಗೆ ಕಾಣಿಸಿಕೊಂಡ ಹಿಂದೂ ಯುವಕನಿಗೆ ಕಪಾಳ ಮೋಕ್ಷ!

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?