ದರ್ಶನ್ ಗೆ ವಿಡಿಯೋ ಕಾಲ್.. ರೌಡಿ ಸತ್ಯ ಅಂದರ್

newsics.com ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಜಾಮೀನು ಪಡೆದು ಹೊರಗಿರುವ ರೌಡಿಶೀಟರ್ ಸತ್ಯ ಜೊತೆ ದರ್ಶನ್ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದರು. ಆ ವಿಡಿಯೋ ಎಲ್ಲ ಕಡೆಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ಕಾಲ್ ವಿಚಾರ ಬಹಿರಂಗ ಆದ ಕೂಡಲೇ ಪೊಲೀಸರು ಕ್ರಮ ಕೈಕೊಂಡಿದ್ದಾರೆ. ದರ್ಶನ್ ಜತೆ ವಿಡಿಯೋ ಕಾಲ್ ಮೂಲಕ ಮಾತನಾಡಿದ ಸತ್ಯನನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ. ವಿಚಾರಣಾಧೀನ … Continue reading ದರ್ಶನ್ ಗೆ ವಿಡಿಯೋ ಕಾಲ್.. ರೌಡಿ ಸತ್ಯ ಅಂದರ್