ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್

newsics.com ಬೆಂಗಳೂರು: ಜೈಲಿನಲ್ಲಿ ದರ್ಶನ್ ಅವರ ಸಿಗರೇಟ್ ಪಾರ್ಟಿ ಫೋಟೋ ವೈರಲ್ ಆದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ದರ್ಶನ್ ಸೇರಿ ಇತರ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದರು. ಈ ಮನವಿಯನ್ನು ವಿಚಾರಣೆ ಮಾಡಿದ ಕೋರ್ಟ್ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಿ ಆದೇಶ ಹೊರಡಿಸಿದೆ. ದರ್ಶನ್- ಬಳ್ಳಾರಿ ಜೈಲು ಪವನ್- ರಾಘವೇಂದ್ರ, ನಂದೀಶ್- … Continue reading ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್