Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆ್ಯಪಲ್ CFO ಆಗಿ ಭಾರತದ ಕೇವನ್ ಪರೇಖ್ ನೇಮಕ
ದೇಶಪ್ರಮುಖ

ಆ್ಯಪಲ್ CFO ಆಗಿ ಭಾರತದ ಕೇವನ್ ಪರೇಖ್ ನೇಮಕ

Share
1 Min Read
SHARE

newsics.com

ಕ್ಯಾಲಿಫೋರ್ನಿಯಾ: ವಿಶ್ವದ ಅತ್ಯಂತ ಪ್ರತಿಷ್ಠಿತ ಸ್ಮಾರ್ಟ್ಫೋನ್ ಕಂಪನಿಯಾದ ಆ್ಯಪಲ್ಗೆ ಚೀಫ್ ಫೈನಾನ್ಷಿಯಲ್ ಆಫೀಸರ್ ಆಗಿ ಭಾರತ ಮೂಲದ ಕೇವನ್ ಪರೇಖ್ ನೇಮಕವಾಗಿದ್ದಾರೆ. ಲ್ಯೂಕಾ ಮೇಸ್ಟ್ರಿ ಅವರ ಸ್ಥಾನವನ್ನು ಪರೇಖ್ ತುಂಬಲಿದ್ದಾರೆ. ಲೂಕಾ ಅವರು ಸಿಎಫ್ಒ ಸ್ಥಾನದಿಂದ ಹೊರಹೋಗುತ್ತಾರಾದರೂ ಆ್ಯಪಲ್ ಕಂಪನಿಯಲ್ಲಿ ಅವರು ಬೇರೆ ಜವಾಬ್ದಾರಿಗಳೊಂದಿಗೆ ಮುಂದುವರಿಯುವ ಸಾಧ್ಯತೆ ಇದೆ.

ಜಾಗತಿಕವಾಗಿ ಆ್ಯಪಲ್ನ ಐಫೋನ್ ಮತ್ತಿತರ ಉತ್ಪನ್ನಗಳ ಮಾರಾಟ ಕಡಿಮೆಗೊಂಡಿರುವ ಈ ಸಂದರ್ಭದಲ್ಲಿ ಸಂಸ್ಥೆಯ ಉನ್ನತ ಸ್ತರದಲ್ಲಿ ನಾಯಕತ್ವ ಬದಲಾವಣೆ ಆಗಿರುವುದು ಗಮನಾರ್ಹ.

ಕೇವನ್ ಪರೇಖ್ 10ಕ್ಕೂ ಹೆಚ್ಚು ವರ್ಷಗಳಿಂದ ಆ್ಯಪಲ್ ಕಂಪನಿಯಲ್ಲೇ ಕೆಲಸ ಮಾಡಿದ್ದಾರೆ. ಆ್ಯಪಲ್ ಸೇರುವ ಮುನ್ನ ಅವರು ಥಾಮ್ಸನ್ ರಾಯ್ಟರ್ಸ್ ಮತ್ತು ಜನರಲ್ ಮೋಟಾರ್ಸ್ ಸಂಸ್ಥೆಗಳಲ್ಲಿ ಹಿರಿಯ ಹುದ್ದೆ ನಿಭಾಯಿಸಿದ್ದರು. ಸದ್ಯ ಅವರು ಆ್ಯಪಲ್ ಕಂಪನಿ ಫೈನಾನ್ಷಿಯಲ್ ಪ್ಲಾನಿಂಗ್ ಅಂಡ್ ಅನಾಲಿಸಿಸ್ ವಿಭಾಗದ ವೈಸ್ ಪ್ರೆಸಿಡೆಂಟ್ ಆಗಿ ಕೆಲಸ ಮಾಡಿದ್ದಾರೆ. ಅವರನ್ನು ಸಿಎಫ್ಒ ಆಗಿ ನೇಮಕ ಮಾಡುವುದು ಕೆಲ ಕಾಲದ ಹಿಂದೆಯೇ ನಿಶ್ಚಿತವಾಗಿತ್ತು ಎಂದೂ ಹೇಳಲಾಗುತ್ತಿದೆ.

TAGGED:Apple appoints Kevan Parekh as CFO
Share This Article
Facebook Twitter Copy Link Print
Previous Article ಗೋಕರ್ಣದಲ್ಲಿ ಪೆಟ್ಲೆ‌ ಹಬ್ಬ ಜೋರು; ಇದರ ರೇಟು ಹೇಗಿರುತ್ತೆ?
Next Article ಕನ್ನಡದ ಖ್ಯಾತ ನಟಿಗೆ 3 ತಿಂಗಳು ಜೈಲು; 40 ಲಕ್ಷ ದಂಡ ವಿಧಿಸಿದ ಕೋರ್ಟ್!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?