Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಯಾವುದೇ ಕ್ಷಣದಲ್ಲಿ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್!
ಪ್ರಮುಖಮನರಂಜನೆ

ಯಾವುದೇ ಕ್ಷಣದಲ್ಲಿ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್!

Share
1 Min Read
SHARE

newsics.com

ಪರಪ್ಪನ ಅಗ್ರಹಾರದಲ್ಲಿ ರಾಯಲ್ ಟ್ರೀಟ್ಮೆಂಟ್ ತೆಗೆದುಕೊಂಡು ಬಿಂದಾಸ್ ಆಗಿದ್ದ ನಟ ದರ್ಶನ್ಗೆ ಕೋರ್ಟ್ ಶಾಕ್ ಕೊಟ್ಟಿದೆ. ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಕೆಲ ಆರೋಪಿಗಳನ್ನು ಸಹ ಇತರೆ ಜೈಲಿಗೆ ಶಿಫ್ಟ್ ಮಾಡಲು ಸೂಚಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ಫೋಟೋ ವೈರಲ್ ಆದ ಹಿನ್ನೆಲೆ ಎಫ್ಐಆರ್ ದಾಖಲಾಗಿ ತನಿಖೆ ಕೂಡ ನಡೆಸಲಾಗ್ತಿದೆ. ಇದೇ ವೇಳೆ ದರ್ಶನ್‌ನನ್ನು ಬೆಂಗಳೂರಿನ ಸೆಂಟ್ರಲ್ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ನಿನ್ನೆ ರಾತ್ರಿ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಸೀಕ್ರೆಟ್ ಮೀಟಿಂಗ್ ನಡೆಸಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಚೀಫ್ ಸೂಪರಿಡೆಂಟ್ ರಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಇದೀಗ ಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಆರೋಪಿ ಪವನ್ , ರಾಘವೇಂದ್ರ ನಂದೀಶ್ ನನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಆರೋಪಿ ಜಗದೀಶ್ ಅವರನ್ನು ಶಿವಮೊಗ್ಗಕ್ಕೆ ಹಾಗೂ ಧನರಾಜ್ನನ್ನು ಧಾರವಾಡ ಜೈಲಿಗೆ ಸ್ಥಳಾಂತರಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ತಿದ್ದಾರೆ.

TAGGED:Darshan shift to Bellary Jail at any moment 
Share This Article
Facebook Twitter Copy Link Print
Previous Article ಗರ್ಭಿಣಿಯಾಗಲು ವಿದೇಶದಿಂದ ಮಹಿಳೆಯರು ಇಲ್ಲಿಗೆ ಬರ್ತಾರೆ; ಇದರ ಹಿಂದಿನ ಕಾರಣ ಏನು?
Next Article ಮಹಿಳೆಗೆ ಕಣ್ಣು ಹೊಡೆದು, ಕೈ ಮುಟ್ಟಿದ ಯುವಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?