ಕನ್ನಡದ ಖ್ಯಾತ ನಟಿಗೆ 3 ತಿಂಗಳು ಜೈಲು; 40 ಲಕ್ಷ ದಂಡ ವಿಧಿಸಿದ ಕೋರ್ಟ್!

newsics.com ಕನ್ನಡದ ಪ್ರಖ್ಯಾತ ನಟಿ ಪದ್ಮಜಾ ರಾವ್ ಅವರಿಗೆ ಮಂಗಳೂರಿನ 8ನೇ ಜೆಎಂಎಫ್‌ಸಿ ನ್ಯಾಯಾಲಯ ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ರೂಪಾಯಿ ದಂಡ ವಿಧಿಸಿದೆ. ಚೆಕ್ ಬೌನ್ಸ್ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಾಲಯ ನಟಿ ಪದ್ಮಜಾ ರಾವ್ ಅವರಿಗೆ ಈ ಶಿಕ್ಷೆಯನ್ನು ಪ್ರಕಟಿಸಿದೆ. ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರು ದಾಖಲಿಸಿದ್ದ ಕೇಸ್‌ನಲ್ಲಿ ಕೋರ್ಟ್‌ ಪದ್ಮಜಾ ರಾವ್‌ ಅವರಿಗೆ ಜೈಲು ಮತ್ತು ದಂಡದ ಶಿಕ್ಷೆ ವಿಧಿಸಿದೆ. 2021ರಲ್ಲಿ 41 … Continue reading ಕನ್ನಡದ ಖ್ಯಾತ ನಟಿಗೆ 3 ತಿಂಗಳು ಜೈಲು; 40 ಲಕ್ಷ ದಂಡ ವಿಧಿಸಿದ ಕೋರ್ಟ್!