Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಾರ್ಖಂಡ್ ಮಾಜಿ ಸಿಎಂ‌ ಚಂಪೈ ಸೊರೇನ್ ಆ.30ರಂದು ಬಿಜೆಪಿಗೆ ಅಧಿಕೃತ ಸೇರ್ಪಡೆ
ದೇಶಪ್ರಮುಖ

ಜಾರ್ಖಂಡ್ ಮಾಜಿ ಸಿಎಂ‌ ಚಂಪೈ ಸೊರೇನ್ ಆ.30ರಂದು ಬಿಜೆಪಿಗೆ ಅಧಿಕೃತ ಸೇರ್ಪಡೆ

Share
1 Min Read
SHARE

newsics.com

ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಆಗಸ್ಟ್ 30 ರಂದು ರಾಂಚಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಲಿದ್ದಾರೆ.

ಸೋರೆನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಸಭೆಯ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ವಿಷಯ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಹಿಮಂತ ಬಿಸ್ವಾ ಶರ್ಮಾ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ನಮ್ಮ ದೇಶದ ಪ್ರತಿಷ್ಠಿತ ಆದಿವಾಸಿ ನಾಯಕ, ಚಂಪೈ ಸೊರೇನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸ್ವಲ್ಪ ಸಮಯದ ಹಿಂದೆ ಭೇಟಿಯಾದರು. ಅವರು ಆಗಸ್ಟ್ 30ರಂದು ರಾಂಚಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರಲಿದ್ದಾರೆ ಎಂದು ಹೇಳಿದ್ದಾರೆ.

https://x.com/himantabiswa/status/1828129586640744656?t=Qdsi8rFogY_X9lwlkJvZEg&s=19

ಚೆಕ್‌ ಬೌನ್ಸ್‌ ಪ್ರಕರಣ: ಸ್ಯಾಂಡಲ್‌ವುಡ್‌ ನಟಿ ಪದ್ಮಜಾ ರಾವ್‌ಗೆ ಸಂಕಷ್ಟ

https://www.newsics.com/2024/08/26/dharwad-university-dharwad-agricultural-universitys-fly-kit-to-go-for-study-on-gaganyaan-spacecraft/‌‌ಗಗನಯಾನಕ್ಕೆ

TAGGED:Former Jharkhand CM Champai Soren officially joined BJP on August 30
Share This Article
Facebook Twitter Copy Link Print
Previous Article ಇದು ಜೋತು ಬಿದ್ದಿರುವ ಹೊಟ್ಟೆಯ ಕೊಬ್ಬನ್ನು ಕರಗಿಸುವ ಸುಲಭ ದಾರಿ
Next Article ಸಾಲ ಬಾಧೆ: ಸೆಲ್ಫಿ ವಿಡಿಯೋ ಮಾಡಿ ಕೆರೆಗೆ ಬಿದ್ದು ಆತ್ಮಹತ್ಯೆ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?