ಜಾರ್ಖಂಡ್ ಮಾಜಿ ಸಿಎಂ‌ ಚಂಪೈ ಸೊರೇನ್ ಆ.30ರಂದು ಬಿಜೆಪಿಗೆ ಅಧಿಕೃತ ಸೇರ್ಪಡೆ

newsics.com ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಆಗಸ್ಟ್ 30 ರಂದು ರಾಂಚಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಲಿದ್ದಾರೆ. ಸೋರೆನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಸಭೆಯ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ವಿಷಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಹಿಮಂತ ಬಿಸ್ವಾ ಶರ್ಮಾ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ನಮ್ಮ ದೇಶದ ಪ್ರತಿಷ್ಠಿತ ಆದಿವಾಸಿ ನಾಯಕ, ಚಂಪೈ ಸೊರೇನ್ … Continue reading ಜಾರ್ಖಂಡ್ ಮಾಜಿ ಸಿಎಂ‌ ಚಂಪೈ ಸೊರೇನ್ ಆ.30ರಂದು ಬಿಜೆಪಿಗೆ ಅಧಿಕೃತ ಸೇರ್ಪಡೆ