Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ದರ್ಶನ್‌ಗೆ ರಾಜಾತಿಥ್ಯ; ಪರಪ್ಪನ ಅಗ್ರಹಾರಕ್ಕೆ ಖಡಕ್ ಆಫೀಸರ್ಸ್‌ ನೇಮಕ
Uncategorized

ದರ್ಶನ್‌ಗೆ ರಾಜಾತಿಥ್ಯ; ಪರಪ್ಪನ ಅಗ್ರಹಾರಕ್ಕೆ ಖಡಕ್ ಆಫೀಸರ್ಸ್‌ ನೇಮಕ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ಗೆ ಜೈಲಿನಲ್ಲಿಯೇ ರಾಜಾತಿಥ್ಯ ಬೆನ್ನಲ್ಲೇ ಪರಪ್ಪನ ಅಗ್ರಹಾರಕ್ಕೆ ಖಡಕ್ ಅಧಿಕಾರಿಗಳನ್ನು ಸರ್ಕಾರ ನೇಮಿಸಿದೆ.
ಅಧಿಕಾರಿಗಳ ಅಮಾನತು ಬೆನ್ನಲ್ಲೇ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ನೂತನ ಕಾರಾಗೃಹ ಡಿಐಜಿಪಿಯಾಗಿ ಮೈಸೂರು ಕಾರಗೃಹ ಅಕಾಡೆಮಿ ಡಿಐಜಿಯಾಗಿದ್ದ ದಿವ್ಯಶ್ರೀ ಅವರನ್ನು ಹಾಗೂ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕ ವಿ. ಶೇಷಮೂರ್ತಿ ಅಮಾನತು ಬೆನ್ನಲ್ಲೇ ಜೈಲಿನ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬುವವರನ್ನು ಸರ್ಕಾರ ನೇಮಕ ಮಾಡಿದೆ. ಜೈಲಿನಲ್ಲಿ ಅಕ್ರಮ ಬಯಲಿಗೆ ಬರ್ತಿದ್ದಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಪರಪ್ಪನ ಅಗ್ರಹಾರಕ್ಕೆ KISF(ಕರ್ನಾಟಕ ಕೈಗಾರಿಕ ಭದ್ರತಾ ದಳ ಇಲಾಖೆ ಸಿಬ್ಬಂದಿ & ಅಧಿಕಾರಿಗಳು) ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಅವರ ಅನುಮತಿ ಪಡೆದು ಜೈಲಿನ ಆವರಣಕ್ಕೆ ಪ್ರವೇಶಿಸಬೇಕಾಗಿದೆ. ಇನ್ನು ಕೇಂದ್ರ ಕಾರಗೃಹ ಭದ್ರತೆಗಾಗಿ ಓರ್ವ ಅಸಿಸ್ಟೆಂಟ್ ಕಮಾಂಡೆಂಟ್, ಇಬ್ಬರು ಇನ್ಸ್ಪೆಕ್ಟರ್ಗಳು ಸೇರಿದಂತೆ ನೂರಕ್ಕೂ ಹೆಚ್ಚು ಸಿಬ್ಬಂದಿ ನೇಮಕ ಮಾಡಲಾಗಿದೆ.

Share This Article
Facebook Twitter Copy Link Print
Previous Article ಡಿಜಿಟಲ್ ಮೀಡಿಯಾಗಳಿಗೂ ಸರ್ಕಾರದಿಂದ ಜಾಹೀರಾತು ಸಾಧ್ಯತೆ
Next Article ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?