ದರ್ಶನ್‌ಗೆ ರಾಜಾತಿಥ್ಯ; ಪರಪ್ಪನ ಅಗ್ರಹಾರಕ್ಕೆ ಖಡಕ್ ಆಫೀಸರ್ಸ್‌ ನೇಮಕ

newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ಗೆ ಜೈಲಿನಲ್ಲಿಯೇ ರಾಜಾತಿಥ್ಯ ಬೆನ್ನಲ್ಲೇ ಪರಪ್ಪನ ಅಗ್ರಹಾರಕ್ಕೆ ಖಡಕ್ ಅಧಿಕಾರಿಗಳನ್ನು ಸರ್ಕಾರ ನೇಮಿಸಿದೆ. ಅಧಿಕಾರಿಗಳ ಅಮಾನತು ಬೆನ್ನಲ್ಲೇ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ನೂತನ ಕಾರಾಗೃಹ ಡಿಐಜಿಪಿಯಾಗಿ ಮೈಸೂರು ಕಾರಗೃಹ ಅಕಾಡೆಮಿ ಡಿಐಜಿಯಾಗಿದ್ದ ದಿವ್ಯಶ್ರೀ ಅವರನ್ನು ಹಾಗೂ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕ ವಿ. ಶೇಷಮೂರ್ತಿ ಅಮಾನತು ಬೆನ್ನಲ್ಲೇ ಜೈಲಿನ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬುವವರನ್ನು ಸರ್ಕಾರ ನೇಮಕ ಮಾಡಿದೆ. ಜೈಲಿನಲ್ಲಿ ಅಕ್ರಮ ಬಯಲಿಗೆ ಬರ್ತಿದ್ದಂತೆ … Continue reading ದರ್ಶನ್‌ಗೆ ರಾಜಾತಿಥ್ಯ; ಪರಪ್ಪನ ಅಗ್ರಹಾರಕ್ಕೆ ಖಡಕ್ ಆಫೀಸರ್ಸ್‌ ನೇಮಕ